Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಪುಸ್ತಕ ಮಳಿಗೆ ನೋಂದಾಯಿಸುವ ಅವಧಿ ವಿಸ್ತರಣೆ - ಮಲ್ಲಿಕಾರ್ಜುನ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.04:
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿಿ ರಂಗಮಂದಿರದಲ್ಲಿ ಡಿ-20 ಹಾಗೂ 21 ರಂದು ಎರಡು ದಿನಗಳ ಕಾಲ ನಡೆಯುವ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆಗಳನ್ನು ಹಾಕುವುದಕ್ಕಾಾಗಿ ಅರ್ಜಿ ಅವಧಿ ವಿಸ್ತರಿಸಲಾಗಿದೆ ಎಂದು ಪುಸ್ತಕ ಮಳಿಗೆ ಸಮಿತಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕಮತಗಿ ತಿಳಿಸಿದ್ದಾಾರೆ.
ಆಸಕ್ತ ನಾಡಿನ ಪ್ರಕಾಶಕರು, ಬುಕ್ ಡಿಪೋ ಮಾಲೀಕರು ಹಾಗೂ ಲೇಖಕರು ಹಾಗೂ ಕರ ಕುಶಲ ವಸ್ತುಗಳ ಪ್ರದರ್ಶನಕಾರರು ಹಾಗೂ ವಿವಿಧ ಚಿತ್ರಕಲಾ ಪ್ರದರ್ಶನಕಾರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜೂನ್ 10 ಕೊನೆಯ ದಿನಾಂಕವಾಗಿತ್ತು. ಆದರೆ ಸಮ್ಮೇಳನ ಮುಂದೂಡಿದ ಕಾರಣಕ್ಕಾಾಗಿ ಪುಸ್ತಕ ಮಳಿಗೆ ನೋಂದಾಯಿಸಿಕೊಳ್ಳುವ ಅವಧಿಯನ್ನು ವಿಸ್ತರಿಸಿ ಡಿ-15 ರ ವರೆಗೆ ಅವಕಾಶ ಕಲ್ಪಿಿಸಲಾಗಿದೆ. ಪ್ರತಿ ಮಳಿಗೆಗೆ 1500 ರೂ. ನೀಡಿ ನೋಂದಾಯಿಸಿ ಕೊಳ್ಳಬೇಕಾಗಿದೆ. ಪ್ರತಿಯೊಂದು ಮಳಿಗೆಯು 10್ಡ10 ಅಳತೆಯನ್ನು ಹೊಂದಿರುತ್ತದೆ. ಪುಸ್ತಕ ಮಳಿಗೆ ಹಾಕಲು ಇಚ್ಚಿಿಸುವವರು ನರಸಪ್ಪ ಗೋನವಾರ(ಅಧ್ಯಕ್ಷ) 70268 28585, ರಾಘವೇಂದ್ರ ಶಿಕ್ಷಕರು(ಉಪಾಧ್ಯಕ್ಷ) - 80739 32682, ಡಾ.ಮಲ್ಲಿಕಾರ್ಜುನ ಕಮತಗಿ 98807 84470, ಸದಸ್ಯರಾದ ಸಿದ್ದಪ್ಪ ಸಿ ಸಿಳ್ಳೇದ 96114 00084, ಸಬ್ಜಲಿಸಾಬ್ ಹೆಚ್.ಎಂ.ಭೋಗಾವತಿ -99807 78073, ಆಂಜನೇಯ ಶಿಕ್ಷಕರು 9880729075 ಯರಿಯಪ್ಪ ಬೆಳಗುರ್ಕಿ 97391 56918, ಬಸವರಾಜ ಬ್ಯಾಾಗವಾಟ 81977 80157, ಸತೀಶ್ ಹಳ್ಳಿಿ 78929 90034 ರನ್ನು ಸಂಪರ್ಕಿಸಲು ಕೋರಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ