Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಿಂಗಸುಗೂರಿನಲ್ಲಿ 140ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

 ಸುದ್ದಿಮೂಲ ವಾರ್ತೆ ಲಿಂಗಸುಗೂರು, ಡಿ.28:
ಭಾರತೀಯ ರಾಷ್ಟ್ರೀಯ ಕಾಂಗ್ರೆೆಸ್ ಪಕ್ಷದ 140ನೇ ಸಂಸ್ಥಾಾಪನಾ ದಿನಾಚರಣೆಯನ್ನು ಲಿಂಗಸುಗೂರು ಪಟ್ಟಣದ ಕಾಂಗ್ರೆೆಸ್ ಕಚೇರಿಯಲ್ಲಿ ರವಿವಾರ ಆಚರಿಸಲಾಯಿತು.
ರಾಯಚೂರು-ಕೊಪ್ಪಳ ವಿಧಾನಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಾಪುರ ರಾಷ್ಟ್ರಪಿತ ಮಹಾತ್ಮಾಾ ಗಾಂಧೀಜಿಯವರ ಭಾವಚಿತ್ರಕ್ಕೆೆ ಪುಷ್ಪನಮನ ಸಲ್ಲಿಸಿ ಮಾತನಾಡಿ ದೇಶಕ್ಕೆೆ ಸ್ವಾಾತಂತ್ರ್ಯ ತಂದುಕೊಟ್ಟು, ರಾಷ್ಟ್ರದ ಏಕತೆ, ಅಖಂಡತೆ ಹಾಗೂ ಸರ್ವತೋಮುಖ ಅಭಿವೃದ್ಧಿಿಗೆ ಶ್ರಮಿಸಿದ ಕಾಂಗ್ರೆೆಸ್ ಪಕ್ಷದ ಎಲ್ಲಾಾ ಹಿರಿಯ ನಾಯಕರು ಮತ್ತು ಮಹಾನ್ ತ್ಯಾಾಗಿಗಳನ್ನು ಸ್ಮರಿಸಿ ಕಾಂಗ್ರೆೆಸ್ ಪಕ್ಷವು ದೇಶದ ಪ್ರಜಾಪ್ರಭುತ್ವದ ರಕ್ಷಣೆಗೆ ಹಾಗೂ ಸಾಮಾಜಿಕ ನ್ಯಾಾಯದ ಅನುಷ್ಠಾಾನಕ್ಕೆೆ ನೀಡಿರುವ ಕೊಡುಗೆಗಳನ್ನು ಗುಣಗಾನ ಮಾಡಿದರು.
ನಗರ ಯೋಜನೆ ಪ್ರಾಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ ಕರಡಕಲ್, ಗ್ಯಾಾರಂಟಿ ಯೋಜನೆಗಳ ಜಿಲ್ಲಾಾ ಅಧ್ಯಕ್ಷ ಪಾಮಯ್ಯ ಮುರಾರಿ, ಮಾಜಿ ಜಿ.ಪಂ, ಅಧ್ಯಕ್ಷ ಗುಂಡಪ್ಪನಾಯಕ್, ಸೋಮಶೇಖರ್ ಐದನಾಳ, ಪ್ರಮೋದಕುಲ್ಕರ್ಣಿ, ಶರಣಬಸವವಾರದ, ಶಿವನಗೌಡ ವಂದಲಿ, ಅನಿಷ್‌ಪಾಷಾ, ಅಮರೇಶ ಮೆದಿನಾಪುರ, ವೆಂಕಟೇಶ ಕಳ್ಳಿಿಲಿಂಗಸುಗೂರು, ನಾಗರಾಜ್ ಕುಪ್ಪಣ್ಣ, ಲಾಲಪ್ಪ ರಾಠೋಡ, ಜಗದೀಶ ಪಾಟೀಲ್, ಪ್ರಕಾಶ್ ಕುರಿ, ಶಿವಾಜಿ ಕಟ್ಟಿಿಮನಿ, ಶರಣಪ್ಪ ಹುನುಕುಂಟಿ, ಮೋಹನ್ ಗೋಸ್ಲೆೆ ಕರಡಕಲ್, ಮೌನೇಶ ತೊಪ್ಪಲ್‌ದೊಡ್ಡಿಿ ಸೇರಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ