Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀನಿವಾಸಪುರದಲ್ಲಿ 148 ಎಕರೆ ಅರಣ್ಯ ಭೂಮಿ ಮರು ವಶ

ಬೆಂಗಳೂರು, ಆ.23: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆಯ ಮೇರೆಗೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಸುತ್ತಮುತ್ತ ರಾಜ್ಯ ಅರಣ್ಯ ಭೂಮಿ ತೆರವು ಕಾರ್ಯಾಚರಣೆ ಇಂದು ನಸುಕಿನಿಂದಲೇ ಆರಂಭವಾಗಿದ್ದು, ಸುಮಾರು 148 ಎಕರೆಯಷ್ಟು ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲಾಗುತ್ತಿದೆ.

ನೂರು ವರ್ಷಗಳ ಹಿಂದೆಯೇ ಅಂದಿನ ಮಹಾರಾಜರು ಅರಣ್ಯ ಎಂದು ಅಧಿಸೂಚನೆ ಹೊರಡಿಸಿದ್ದರೂ, 1990ರ ದಶಕದಲ್ಲಿ ಇಲ್ಲಿ ಒತ್ತುವರಿ ಆಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಅರಣ್ಯ ಭೂಮಿ ಮರು ವಶಕ್ಕೆ ಸಚಿವರು ಸ್ಪಷ್ಟ ಸೂಚನೆ ನೀಡಿದ್ದರು.

ಈಶ್ವರ ಖಂಡ್ರೆ ಅವರ ಆದೇಶದಂತೆ ಇಂದು ಅರಣ್ಯ ಇಲಾಖೆ ಸಿಬ್ಬಂದಿ, ಜೆಸಿಬಿಗಳೊಂದಿಗೆ ಶ್ರಿನಿವಾಸಪುರದ ಸರ್ವೆ ನಂಬರ್ 90ರಲ್ಲಿ 97 ಎಕರೆ, ಸರ್ವೆ ನಂ. 84 ಮತ್ತು 85ರಲ್ಲಿ 38 ಎಕರೆ, ಸರ್ವೆ ನಂ.51ರಲ್ಲಿ 12 ಎಕರೆ ಹಾಗೂ ಆವಲಕುಪ್ಪ ಗ್ರಾಮದ ಸರ್ವೆ ನಂ.135ರಲ್ಲಿ 4 ಎಕರೆ ಜಮೀನಿನಲ್ಲಿ ಕಾರ್ಯಾಚರಣೆ ಕೈಗೊಂಡು ಶೆಡ್ ಗಳು, ಮಾವಿನ ಮರ ತೆರವು ಮಾಡಿ ಒಟ್ಟು 148 ಎಕರೆ ಅರಣ್ಯ ಭೂಮಿಯನ್ನು ಮರುವಶಪಡಿಸಿಕೊಂಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ