Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

2022 UPSC ಫಲಿತಾಂಶ ಪ್ರಕಟ

ಸುದ್ದಿಮೂಲ ವಾರ್ತೆ
ಮೇ23: ಯೂನಿಯನ್ ಪಬ್ಲಿಕ್ ಸರ್ವಿಸ್‌ ಕಮಿಷನ್‌ ಪರೀಕ್ಷೆಯ 2022 ರ ಫಲಿತಾಂಶವನ್ನು ಪ್ರಕಟಿಸಿದೆ. ಈ ವರ್ಷವು ಕೂಡ ಮಹಿಳೆಯರೇ ಉನ್ನತ ಸ್ಥಾನಗಳನ್ನು ಪಡೆದು, ಪ್ರಾಬಲ್ಯ ಸಾಧಿಸಿದ್ದಾರೆ.

ಪರೀಕ್ಷೆಯ ತಮ್ಮ ಫಲಿತಾಂಶವನ್ನು ಅಧಿಕೃತ upsc.gov.in. ವೆಬ್‌ ಸೈಟ್‌ನಲ್ಲಿ ಪರಿಶೀಲಿಸಬಹುದು. ಹೆಚ್ಚು ಅಂಕ ಪಡೆದು ಉರ್ತಿಣರಾದ ಇಶಿತಾ ಕಿಶೋರ್ ಅವರು AIR 1 ನಂತರ ಸ್ಥಾನದಲ್ಲಿ ಗರಿಮಾ ಲೋಹಿಯಾ, ಉಮಾ ಹರತಿ.ಎನ್ ಮತ್ತು ಸ್ಮೃತಿ ಮಿಶ್ರಾ ಪಡೆದುಕೊಂಡಿದ್ದಾರೆ ಮತ್ತೊಮ್ಮೆ ಮಹಿಳಾ ಅಭ್ಯರ್ಥಿಗಳು ಟಾಪರ್‌ಗಳಗಿದ್ದಾರೆ.

2022ನೇ ಸಾಲಿನ ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಲ್ಲಿ UPSC ಫಲಿತಾಂಶದ ಪ್ರಕಾರ ಭಾರತೀಯ ಆಡಳಿತ ಸೇವೆಯಂತಹ ವಿವಿಧ ಹುದ್ದೆಗಳ ನೇಮಕಾತಿಗಾಗಿ ಈ ವರ್ಷ ಒಟ್ಟು 933 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

UPSC CSE ಪೂರ್ವಭಾವಿ ಪರೀಕ್ಷೆಯನ್ನು 2022ರ ಜೂನ್ 5ರಂದು ನಡೆಸಲಾಗಿತ್ತು ಮತ್ತು ಫಲಿತಾಂಶಗಳನ್ನು ಜೂನ್ 22 ರಂದು ಪ್ರಕಟಿಸಲಾಯಿತು. ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 16 ರಿಂದ 25 ರ ವರೆಗೆ ನಡೆದಿತ್ತು. ಇದರ ಫಲಿತಾಂಶಗಳನ್ನು ಡಿಸೆಂಬರ್ 6 ರಂದು ಪ್ರಕಟಿಸಲಾಯಿತು 2022ನೇ ಸಾಲಿನ ಸಂದರ್ಶನವನ್ನು 2023ರ ಮೇ 18ರವರೆಗೆ ನಡೆಸಲಾಯಿತು. ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳ ಆಧಾರದ ಮೇಲೆ ಆಯೋಗವು ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

UPSC ಮೇ 28 ರಂದು CSE 2023 ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲು ಸಿದ್ಧವಾಗಿದೆ. ಪರೀಕ್ಷೆಯ ಪ್ರವೇಶ ಕಾರ್ಡ್‌ಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ