Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 16ರ ಭಾನುವಾರ ಚಿಕೇನಕೊಪ್ಪ ಚನ್ನವೀರ ಶರಣರ 28ನೇ ಪುಣ್ಯಸ್ಮರಣೆ

ಬಳ್ಳಾರಿ, ಜು. 14:ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ 28ನೇ ಪುಣ್ಯಸ್ಮರಣೆ ಮತ್ತು 1008 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಮತ್ತು ಶ್ರೀ ಶಿವಶಾಂತವೀರ ಶರಣರ ತುಲಾಭಾರ ಸಮಾರಂಭ ಜುಲೈ 16ರ ಭಾನುವಾರ ಬೆಳಗ್ಗೆ 10 ಗಂಟೆಗೆ ಬಸವಭವನದಲ್ಲಿ ನಡೆಯಲಿವೆ.



ಶ್ರೀ ಶಿವಶಾಂತವೀರ ಶರಣರು ಸಾನಿಧ್ಯವಹಿಸಲಿದ್ದಾರೆ. ಸಿದ್ದಾಪೂರದ ಶಿವಲಿಂಗಯ್ಯ ಶಾಸ್ತ್ರಿಗಳು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಗೂಡೂರುನ ಅನ್ನದಾನೀಶ್ವರ ಶಾಸ್ತ್ರಿಗಳು ಪ್ರವಚನ ಮಾಡಲಿದ್ದಾರೆ. ಕಲ್ಲೂರುನ ಡಾ. ಪಂಡಿತ್ ದೊಡ್ಡಯ್ಯ ಗವಾಯಿಗಳು ಸಂಗೀತ ಸೇವೆ ಸಲ್ಲಿಸಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಕೆ.ಬಿ. ಸಿದ್ದಲಿಂಗಪ್ಪ ಅವರು ಕಾರ್ಯಕ್ರಮ ನಿರೂಪಿಸಲಿದ್ದಾರೆ.

ತುಲಾಭಾರ ಸೇವೆ

ಪೂಜಾ ಮತ್ತು ಮೃತ್ಯುಂಜಯ ಭಾಬು, ಜುನ್ನಾ ಅಮೃತ, ಜುನ್ನಾ ಬಸವರೆಡ್ಡಿ, ಪ್ರೇಕ್ಷಾ ಮತ್ತು ಪ್ರೇಮ್ ಜುನ್ನಾ, ಡಿ. ರಾಜೇಶ್ವರಿ ಮತ್ತು ಡಿ. ನಾಗರಾಜ್, ಡಿ. ಧರಣಿ, ಟಿ. ಶಿವರಾಮ್, ಡಿ. ಸೋಮಶೇಖರ್, ಮಂಗಳಮ್ಮ ಅಕ್ಕಿ, ಜ್ಞಾನೇಶ್ವರ ಅಕ್ಕಿ ಮತ್ತು ಕುಟುಂಬ, ವೈ. ಕಗ್ಗಲ್‍ನ ಅಶೋಕ್ ಸಿದ್ದಾಪುರ ಮಠದ ಜಗದೀಶ್ವರಸ್ವಾಮಿ ಹಾಗೂ ಶಾರದಾ ಯಶೋದ ಕುಟುಂಬ, ಎಚ್.ಕಿರಣ, ಎಚ್.ಎನ್. ಗಿರೀಶ ಮ್ತು ಡಾ. ಎಚ್.ಎನ್. ಶಿವಶರಣ, ಕಮ್ಮರಚೇಡುನ ಚಾವಡಿ ಸಣ್ಣರುದ್ರಗೌಡ ಅವರ ಸ್ಮರಣಾರ್ಥ ದೇವೀರಮ್ಮ ಮತ್ತು ಮಕ್ಕಳು, ಕಮ್ಮರಚೇಡುನ ಜಾನೆಕುಂಟೆ ರಾಜಮ್ಮ ತಿಪ್ಪೇರುದ್ರಪ್ಪ ಕುಟುಂಬ, ರೌಡಕುಂದ ಗ್ರಾಮದ ಬಸಮ್ಮ ಮತ್ತು ಉಗ್ರಾಣದ ಬಸಣ್ಣ ಅವರ ಕುಟುಂಬ, ಕೆ. ವಿಜಯಗಣೇಶ್ ಮತ್ತು ಕುಟುಂಬ, ಪಿ. ಚನ್ನವೀರಗೌಡ ಮತ್ತು ಕುಟುಂಬ, ರಾಯದುರ್ಗದ ಪೆರ್ಮಿ ಕಿರೀಟಪ್ಪ ಅವರು ತುಲಾಭಾರ ಸೇವೆ ಸಲ್ಲಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸಕ್ತರು 76766770855 ಮತ್ತು 6361764342 ಗೆ ಸಂಪರ್ಕಿಸಲು ಕೋರಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ