Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

43ನೇ ಭಾಜಪ ಸ್ಥಾಪನಾ ದಿವಸ್ ಆಚರಣೆ

43ನೇ ಭಾಜಪ ಸ್ಥಾಪನಾ ದಿವಸ್ ಆಚರಣೆ



ಜೇವರ್ಗಿ : ಪಟ್ಟಣದ ಬಿಜೆಪಿ ಕಾರ್ಯದಲ್ಲಿ 43ನೇ ಭಾಜಪ ಸ್ಥಾಪನಾ ದಿವಸ್ ಕಾರ್ಯಕ್ರಮವನ್ನು ಬಿಜೆಪಿ ಅಸಂಖ್ಯೆ ಕಾರ್ಯಕರ್ತರ ಸೇರಿಸಿ ನೆರವೇರಿಸಿದರು.

ನಂತರ ಮಾತನಾಡಿದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಶೂನ್ಯದಿಂದ  ಪ್ರಾರಂಭವಾದ ಭಾರತೀಯ ಜನತಾ ಪಕ್ಷ ಅನೇಕ ದೇಶಭಕ್ತ ನಾಯಕರು ಮತ್ತು ಕಾರ್ಯಕರ್ತರು ಕಠಿಣಶ್ರಮ ಮತ್ತು ಬಲಿದಾನಗಳ ಬಲವಾಗಿ ಇಂದು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ. ದೇಶಾದ್ಯಂತ ತನ್ನದೇ ಆದ ಸಿದ್ಧಾಂತ ಮತ್ತು ವೈಚಾರಿಕತೆಯಿಂದ ಬಿಜೆಪಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾದ ಭೀಮರಾಯ ಗೂಜಗಂಡ, ಬಿಜೆಪಿ ತಾಲೂಕ ಪ್ರಧಾನ ಕಾರ್ಯದರ್ಶಿ ಬಾಗೇಶ್ ಹೊತ್ತಿನಮಡು, ರಮೇಶ್ ಕುಲಕರ್ಣಿ, ಹಳ್ಳಪ್ಪ ಆಚಾರ್ಯ, ಷಣ್ಮುಖ ಸಾಹು ಗೋಗಿ, ನಿಂಗಣ್ಣ ಭಂಡಾರಿ, ಸಾಹೇಬಣ್ಣ ದೊಡ್ಡಮನಿ, ಪುರಸಭೆ ಸರ್ವ ಸದಸ್ಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ