Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ವಿಮಾನ-ಹೆಲಿಕಾಪ್ಟರ್ ಪ್ರಯಾಣಕ್ಕೆೆ 47 ಕೋಟಿ ಖರ್ಚು

ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.11:
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ವಿಮಾನ ಮತ್ತು ಹೆಲಿಕಾಪ್ಟರ್ ಪ್ರಯಾಣಕ್ಕಾಾಗಿ ಕಳೆದ ಎರಡೂವರೆ ವರ್ಷಗಳಲ್ಲಿ 47.38 ಕೊ. ರೂಪಾಯಿ ಖರ್ಚಾಗಿದೆ.
ಬೆಳಗಾವಿಯಲ್ಲಿ ನಡೆಯುತ್ತಿಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ಚುಕ್ಕೆೆ ಗುರುತಿಲ್ಲದ ಪ್ರಶ್ನೆೆಗೆ ಸರ್ಕಾರ ಲಿಖಿತ ಉತ್ತರದ ಮೂಲಕ ನೀಡಿರುವ ಮಾಹಿತಿಯಲ್ಲಿ ಈ ವಿಷಯ ಬಹಿರಂಗಗೊಂಡಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಿಯಾದ ಬಳಿಕ ಅಂದರೆ 2023 ರಿಂದ 2025 ರ ನವೆಂಬರ್‌ವರೆಗೆ ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆೆ ಸರ್ಕಾರದ ಬೊಕ್ಕಸದಿಂದ ಬರೋಬ್ಬರಿ 47 ಕೋಟಿ 38 ಲಕ್ಷ 24 ಸಾವಿರದ 347 ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಮಾಹಿತಿ ಒದಗಿಸಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮತ್ತು ದೆಹಲಿ, ಚೆನ್ನೈ, ಹೈದರಾಬಾದ್‌ನಂತಹ ಹೊರ ರಾಜ್ಯಗಳಿಗೆ ಅಧಿಕೃತ ಓಡಾಟ ಮಾಡಿದ್ದರಿಂದ ಈ ವೆಚ್ಚವಾಗಿದೆ. 2023-24ರಲ್ಲಿ 12.65 ಕೋಟಿ ರೂ. ಮತ್ತು 2024-25ರ ಜನವರಿ 15 ರವರೆಗೆ 19.35 ಕೋಟಿ ರೂ. ವೆಚ್ಚ ಮಾಡಲಾಗಿತ್ತು ಎಂದು ಉತ್ತರದಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ಅಧಿಕಾರಕ್ಕೆೆ ಬಂದಾಗಿನಿಂದ ಈವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹಾಗೂ ದೆಹಲಿ, ಹೈದರಾಬಾದ್, ಚೆನ್ನೈ ಮುಂತಾದ ಹೊರರಾಜ್ಯಗಳ ಪ್ರಮುಖ ನಗರಗಳಿಗೆ ತೆರಳಲು ಈ ವಿಮಾನಯಾನವನ್ನು ಬಳಸಿಕೊಂಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ