Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೌದಿ ಅರೇಬಿಯಾ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

 ಸುದ್ದಿಮೂಲ ವಾರ್ತೆ ಬೀದರ್, ಜ.18:
ಅನ್ನ ಕಳೆದ ವರ್ಷ ಸೌದಿ ಅರೇಬಿಯಾದಲ್ಲಿ ನಡೆದ ಬಸ್ ಅಪಘಾತದಲ್ಲಿ ದುರಂತವಾಗಿ ಸಾವನ್ನಪ್ಪಿಿದ ದಿವಂಗತ ರಹಮತ್ ಬೀ ಅವರ ಕುಟುಂಬಕ್ಕೆೆ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು 5 ಲಕ್ಷ ರೂ. ಪರಿಹಾರದ ಚೆಕ್‌ನ್ನು ಹಸ್ತಾಾಂತರಿಸಿದರು.
ರವಿವಾರ ಬೀದನರ್ ನಲ್ಲಿ ಕರ್ನಾಟಕ ರಾಜ್ಯ ಹಜ್ ಸಮಿತಿಯ (ಕೆಎಸ್‌ಎಚ್ಸಿಿ) ಅಧ್ಯಕ್ಷ ಎಸ್. ಜುಲ್ಫಿಿಕರ್ ಅಹಮದ್ ಖಾನ್ ಮತ್ತು ಇತರ ಹಿರಿಯ ಜಿಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಚೆಕ್ ಹಸ್ತಾಾಂತರಿಸಿದರು.
ದುರಂತದ ಹಿನ್ನೆೆಲೆ: ಬೀದನರ್ ಮೈಲೂರಿನ ನಿವಾಸಿ 80 ವರ್ಷದ ರಹಮತ್ ಬೀ, ನವೆಂಬರ್ 17, 2025 ರಂದು ಮೆಕ್ಕಾಾ ಮತ್ತು ಮದೀನಾ ನಡುವಿನ ಹೆದ್ದಾರಿಯಲ್ಲಿ ಡೀಸೆಲ್ ಟ್ಯಾಾಂಕಗೆರ್ ಬಸ್ ಡಿಕ್ಕಿಿ ಹೊಡೆದು ಸಾವನ್ನಪ್ಪಿಿದ 45 ಭಾರತೀಯ ಯಾತ್ರಿಿಕರಲ್ಲಿ ಒಬ್ಬರು. ಈ ಅಪಘಾತವು ಭೀಕರ ಬೆಂಕಿಗೆ ಕಾರಣವಾಯಿತು, ಇದು ಸಮುದಾಯವನ್ನು ತೀವ್ರ ಶೋಕದಲ್ಲಿ ಮುಳುಗಿಸಿತು.
ಕರ್ನಾಟಕ ರಾಜ್ಯ ಹಜ್ ಸಮಿತಿಯ (ಕೆಎಸ್ಎಚ್‌ಸಿ) ಅಧ್ಯಕ್ಷ ಎಸ್. ಜುಲ್ಫಿಿಕರ್ ಅಹಮದ್ ಖಾನ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ