Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಐಡಿಎಸ್‌ಓನ 72ನೇ ಸಂಸ್ಥಾಪನಾ ದಿನಾಚರಣೆ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.29:
ಎಐಡಿಎಸ್‌ಓ ವಿದ್ಯಾಾರ್ಥಿ ಸಂಘಟನೆಯ 72ನೇ ಸಂಸ್ಥಾಾಪನಾ ದಿನಾಚರಣೆಯ ಅಂಗವಾಗಿ ಎಐಡಿಎಸ್‌ಓ ಕಚೇರಿಯಲ್ಲಿ ಧ್ವಜಾರೋಹಣ ಭಾನುವಾರ ನೆರವೇರಿಸಲಾಯಿತು.
ಎಐಡಿಎಸ್‌ಓನ ಜಿಲ್ಲಾಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಧ್ವಜಾರೋಹಣ ನೆರವೇರಿಸಿದರು.
ರಾಜ್ಯ ಸೆಕ್ರೆೆಟರಿಯೇಟ್ ಸದಸ್ಯ ರವಿಕಿರಣ್.ಜೆ.ಪಿ ಅವರು ಅತಿಥಿಗಳಾಗಿ, ಕಾಮ್ರೇಡ್ ಶಿವದಾಸ್ ಘೋಷ್ ಅವರ ವಿಚಾರಗಳ ಪ್ರೇರಣೆಯಿಂದಾಗಿ ಎಐಡಿಎಸ್‌ಓ ಕೊಲ್ಕತ್ತದಲ್ಲಿ ಸ್ಥಾಾಪನೆ ಆಯಿತು. ಈ ಸಂಘಟನೆಯು ಬಡ ಮತ್ತು ಮಧ್ಯಮ ವರ್ಗದ ವಿದ್ಯಾಾರ್ಥಿಗಳಿಗೆ ಸಾಕಷ್ಟು ನೆರವಾಗಿದೆ ಎಂದರು.
ಎಐಡಿಎಸ್‌ಓ ಜಿಲ್ಲಾಾ ಅಧ್ಯಕ್ಷ ಈರಣ್ಣ ಅವರು, ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಾಗ್ನೆೆಟ್ ಎಂಬ ಹೆಸರಿನಲ್ಲಿ ರಾಜ್ಯದಲ್ಲಿ 40,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ ಎಂದರು.
ಎಐಡಿಎಸ್‌ಓನ ಜಿಲ್ಲಾಾ ಉಪಾಧ್ಯಕ್ಷೆ ಎಂ.ಶಾಂತಿ, ಖಜಾಂಚಿ ಅನುಪಮಾ, ಕಚೇರಿ ಕಾರ್ಯದರ್ಶಿ ನಿಹಾರಿಕ ಮತ್ತು ಸದಸ್ಯರಾದ ಸಮೀರ್, ತಿಪ್ಪೇಸ್ವಾಾಮಿ, ಕಾಂತೇಶ್, ರಿಯಾಜ್, ರಾಜಶೇಖರ್, ಕಾರ್ತಿಕ್ ಮತ್ತು ವಿದ್ಯಾಾರ್ಥಿಗಳು ಈ ಸಂದರ್ಭದಲ್ಲಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ