Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ, ಸ್ಥಳದಲ್ಲೇ 8 ಮಂದಿ ಸಾವು

ಮೈಸೂರು: ನರಸೀಪುರ ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತವಾಗಿದ್ದು ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮದ್ಯಾಹ್ನ ಸಂಭವಿಸಿದೆ.

ಖಾಸಗಿ ಬಸ್ ಮತ್ತು ಕಾರ್ ನಡುವೆ ಮುಖ ಮುಖಿ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭಾವಿಸಿದೆ.

ಕಾರ್ ನಲ್ಲಿದ್ದ 8ಜನ ಸ್ಥಳದಲ್ಲೇ ದುರ್ಮರಣ,ಮೂವರಿಗೆ ಗಂಭೀರ ಗಾಯವಾಗಿದೆ.ಕಾರ್ ನಲ್ಲಿದ್ದ 7ಜನ ಸೇರಿದಂತೆ 1ಮಗು ಸಾವನ್ನಪ್ಪಿದ್ದು, ಮೈಸೂರು - ಕೊಳ್ಳೇಗಾಲ ಮುಖ್ಯರಸ್ತೆಯ ಟಿ. ನರಸೀಪುರದ ಸಮೀಪ ಕುರುಬೂರು ಗ್ರಾಮದ ಬಳಿ ಘಟನೆ ಜರುಗಿದೆ.ಸ್ಥಳಕ್ಕೆ ಟಿ.ನರಸೀಪುರ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಇದೀಗ ಕಾರ್ ನಲ್ಲಿದ್ದವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಾರ್ ನಲ್ಲಿದ್ದ ಮಂದಿಯು ಪ್ರವಾಸಕ್ಕೆ ಬಂದಿದ್ದವರೆಂದು ತಿಳಿದು ಬಂದಿದ್ದು ಕುಟುಂಬಸ್ಥರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸಧ್ಯ ಟಿ ನರಸೀಪುರ ಪೋಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ