Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ಕ್ವಿಿಂಟಾಲ್ ತೊಗರಿಗೆ 8 ಸಾವಿರ ಕೇಂದ್ರ ಸರಕಾರದಿಂದ ನಿಗದಿ ರಾಜ್ಯ ಸರಕಾರ ರೂ.500 ಏರಿಕೆ ಮಾಡಿ ನೀಡಲು ಆಗ್ರಹ

ಸುದ್ದಿಮೂಲ ವಾರ್ತೆ ಲಿಂಗಸುಗೂರು, ಜ.14:
ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರಕಾರ ರೈತರ ಪರವಾಗಿದ್ದು ಪ್ರತಿ ಕ್ವಿಿಂಟಲ್ ತೊಗರಿ ಖರೀದಿಗೆ 8 ಸಾವಿರದಂತೆ ಖರೀದಿಸಲು ಮುಂದಾಗಿದೆ. ಕಳೆದ ಬಾರಿ 450ರೂ ರಾಜ್ಯ ಸರಕಾರ ಪ್ರೋೋತ್ಸಾಾಹಧನ ಘೋಷಿಸಿತ್ತು ಅದನ್ನು 500ರೂಗೆ ಏರಿಕೆ ಮಾಡುವಂತೆ ರಾಜ್ಯ ಸರಕಾರಕ್ಕೆೆ ಒತ್ತಾಾಯಿ ಸುವುದಾಗಿ ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದ ಗೋಡಾನ್‌ನಲ್ಲಿ ಖರೀದಿ ಕೇಂದ್ರ ಆರಂಭಕ್ಕೆೆ ಪೂಜೆ ಸಲ್ಲಿಸಿ ರೈತರಿಂದ ತೊಗರಿ ಖರೀದಿಗೆ ಮಂಗಳವಾರ ಚಾಲನೆ ನೀಡಿದ ಅವರು ಕೇಂದ್ರ ಸರಕಾರದ ಕೃಷಿ ಮತ್ತು ಆರೋಗ್ಯ ಇಲಾಖೆ ರಾಜ್ಯದ ತೊಗರಿ ಬೆಳೆದ ಪ್ರದೇಶಗಳಲ್ಲಿ ತೊಗರಿ ಸೇರಿ ಆಯಾ ಭಾಗದ ಬೆಳೆಗಳಿಗೆ ಸೂಕ್ತ ಉತ್ತಮ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಿ ರೈತರ ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆೆ ದರ ನಿಗದಿ ಮಾಡಿದೆ. ರಾಜ್ಯ ಸರಕಾರ ಕೂಡಾ ಸೂಕ್ತ ಪ್ರೋೋತ್ಸಾಾಹ ಧನ ನೀಡಿದರೆ ರೈತರಿಗೆ ಅನೂಕೂಲವಾಗಲಿದೆ. ಖರೀದಿಸಿದ 15 ದಿನದೊಳಗೆ ರೈತರ ಖಾತೆಗೆ ಹಣ ಜಮೆ ಮಾಡಲು ಸೂಚಿಸಲಾಗಿದೆ ಎಂದರು.
ಈ ವೇಳೆ ಎಪಿಎಂಸಿ ಅಧ್ಯಕ್ಷ ಅಮರೇಶ ಚಿಕ್ಕಹೆಸರೂರು, ಕಾರ್ಯದರ್ಶಿ ನೀಲಪ್ಪಶೆಟ್ಟಿಿ, ನೊಡ್ ಹಿರಿಯ ಕಾರ್ಯನಿವಾಹಕ ಹರೀಶ, ಜಿಲ್ಲಾಾ ಬಿಜೆಪಿ ಅಧ್ಯಕ್ಷ ವೀರನಗೌಡ ಲೆಕ್ಕಿಿಹಾಳ, ಗಿರಿಮಲ್ಲನಗೌಡ ಕರಡಕಲ್, ಅಯ್ಯಪ್ಪ ಮಾಳೂರ, ಮಹಾದೇವಯ್ಯ ಸ್ವಾಾಮಿ, ಹುಲ್ಲೇಶ ಸಾಹುಕಾರ, ಮುದಕಪ್ಪ ನಾಯಕ ಸೇರಿದಂತೆ ಗಣ್ಯರು ಇಲಾಖಾ ಅಧಿಕಾರಿಗಳು ರೈತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ