Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಲಿ ದಾಳಿಗೆ 7 ವರ್ಷದ ಬಾಲಕ ಬಲಿ

ಸುದ್ದಿಮೂಲ ವಾರ್ತೆ

ಮೈಸೂರು, ಸೆ.4 : ಕಾಡು ಮತ್ತು ನಾಡಿನ ಜೀವಗಳ ನಡುವೆ ಸಂಘರ್ಷ ಮೈಸೂರು ಜಿಲ್ಲೆಯಲ್ಲಿ ಮುಂದುವರಿಯುತ್ತಲೇ ಇದೆ. ಹಾಡ ಹಗಲೇ ಹುಲಿ ದಾಳಿಗೆ 7ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್‌ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚರಣ್ (7) ಮೃತ ಬಾಲಕ. ಜಮೀನಿನಲ್ಲಿ ಮರದ ಕೆಳಗೆ ಕುಳಿತಿದ್ದ ಬಾಲಕನ ಮೇಲೆ ಹುಲಿ ದಾಳಿ ನಡೆಸಿದೆ. ‌ ಚರಣ್ ಪೋಷಕರೊಂದಿಗೆ ತೆರಳಿ ಜಮೀನಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ. ಕೆಲಸದ ನಡುವೆ ನೋಡಿದಾಗ ಕ್ಷಣದಲ್ಲಿ ಬಾಲಕ ಚರಣ್ ಕಣ್ಮರೆಯಾಗಿದ್ದು, ಪೋಷಕರು ಜಾಡು ಹಿಡಿದು ಹುಡುಕಿದಾಗ ಕೊಂಚ ದೂರದಲ್ಲಿ ಬಾಲಕನನ್ನು ಹುಲಿ ತಿಂದು ಹಾಕಿದ್ದು ಕಂಡು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಬಾರದಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ