Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಜೇವರ್ಗಿ: ತಾಲೂಕಿನ ಮದರಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಅಶೋಕ್ ಪ್ಯಾಟಿ (44) ಕೊಲೆಯಾದ ವ್ಯಕ್ತಿ.ಹಣದ ವಿಷಯದಲ್ಲಿ ಎರಡು ಗುಂಪುಗಳ ಮಧ್ಯೆ ಜಗಳವಾಗಿ ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.

ಜಾನಪ್ಪ ಎಂಬಾತನು ತನ್ನ ಚಿಕ್ಕಮ್ಮಳಿಗೆ 50 ಸಾವಿರ ರೂ ಹಣ ನೀಡಿದ್ದನು. 50 ಸಾವಿರ ರೂ ಹಣವನ್ನ ಜಾನಪ್ಪನ ಚಿಕ್ಕಮ್ಮಳು ಅಶೋಕ್‌ಗೆ ಕೊಟ್ಟಿದ್ದಳು. ಜಾನಪ್ಪನು ಅಶೋಕ್‌ನಿಗೆ 50 ಸಾವಿರ ರೂ ವಾಪಾಸು ಕೇಳಿದ್ದಾಗ ಇಬ್ಬರ ಮಧ್ಯೆ ಜಗಳ ನಡೆದು, ಜಗಳ ವಿಕೋಪಕ್ಕೆ ಹೋಗಿ ಜಾನಪ್ಪ, ಗುಂಡಪ್ಪ, ಸೋಮು‌ ಸೇರಿಕೊಂಡು ಅಶೋಕ್‌ನ ಬರ್ಬರ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೂವರು ಆರೋಪಿಗಳಿಗೂ ಗಾಯವಾಗಿದು, ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ