Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಭರವಸೆ ನೀಡದ ನಿರಾಶಾದಾಯಕ ಬಜೆಟ್ : ಖಂಡ್ರೆ

ಸುದ್ದಿಮೂಲ ವಾರ್ತೆ ಬೀದರ್, ೆ.1:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್‌ನಲ್ಲಿ ಯಾವುದೇ ಗಣನೀಯ ಸುಧಾರಣೆ ಕಾಣಿಸಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ನಿಯಂತ್ರಣದ ಲಕ್ಷಣವೂ ಇಲ್ಲ. ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾದ ಕರ್ನಾಟಕಕ್ಕೆೆ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್‌ನಲ್ಲಿ ಕಾಣುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆೆ ಪ್ರತಿಕ್ರಿಿಯೆ ನೀಡಿದ್ದಾರೆ.
ಹೈದ್ರಾಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಸಮಾಧಾನಕರ ಬಹುಮಾನವಷ್ಟೇ. ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಲ್ಲಿ ಕೇಂದ್ರ ಸರ್ಕಾರ ಮತ್ತೊೊಮ್ಮೆೆ ವಿಲವಾಗಿದೆ.
ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನದ ಮಾತುಗಳನ್ನಾಾಡಿದೆ. ಆದರೆ ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಹೆಚ್ಚು ಇರುತ್ತದೆ. ಆದರೆ ರೈತರು ಜಮೀನಿನಲ್ಲಿ ಗೊಬ್ಬರ ಹಾಕಿ ಬೆಳೆಯುವ ಶ್ರೀಗಂಧಕ್ಕೆೆ ಹೆಚ್ಚಿಿನ ಬೆಲೆ ದೊರಕುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಸಂಕಷ್ಟ ಅನುಭವಿಸುವ ಸಾಧ್ಯತೆ ಇದೆ ಎಂದಿದ್ದಾರೆ.
ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರುದ್ಯೋೋಗ ಪ್ರಮಾಣ ಏರಿಕೆಯಾಗಿದೆ. ವರ್ಷಕ್ಕೆೆ 2 ಕೋಟಿ ಉದ್ಯೋೋಗದ ಭರವಸೆ ನೀಡಿದ್ದರೂ, ಯುವಜನರಿಗೆ ಉದ್ಯೋೋಗ ಸೃಷ್ಟಿಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಲವಾಗಿದೆ. ಈ ಬಜೆಟ್‌ನಲ್ಲಿಯೂ ರಾಜ್ಯದ ಯುವಕರಿಗೆ ಭರವಸೆ ನೀಡುವಂತಹ ಯಾವುದೇ ಯೋಜನೆ ಕಾಣುತ್ತಿಿಲ್ಲ ಎಂದು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ