Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುದಗಲ್ : ಜಿಲ್ಲಾ ಉತ್ಸವ ರಥಕ್ಕೆ ಅದ್ದೂರಿ ಸ್ವಾಾಗತ ; ಬೀಳ್ಕೊಡುಗೆ

ಸುದ್ದಿಮೂಲ ವಾರ್ತೆ ಮುದಗಲ್, ೆ.02:
ಪಟ್ಟಣಕ್ಕೆೆ ಆಗಮಿಸಿದ ರಾಯಚೂರು ಜಿಲ್ಲಾ ಉತ್ಸವ ರಥಕ್ಕೆೆ ಶಾಲಾ ಮಕ್ಕಳು ಮತ್ತು ಅಧಿಕಾರಿಗಳು ಸೋಮವಾರ ಸಾಯಂಕಾಲ ಅದ್ದೂರಿಯಾಗಿ ಸ್ವಾಾಗತ ಮಾಡಿಕೊಂಡು ಬೀಳ್ಕೊೊಟ್ಟರು.
ಲಿಂಗಸುಗೂರು ರಸ್ತೆೆಯ ಕಮಾನಿನಿಂದ ಸ್ವಾಾಗತಿಸಿ ಪಟ್ಟಣಕ್ಕೆೆ ಬರಮಾಡಿಕೊಂಡರು. ನಂತರ ಕ್ರಿಿಸ್ತಜ್ಯೋೋತಿ ಶಾಲೆಯ ಮುಂದಿನಿಂದ ಪುರಸಭೆಯವರೆಗೆ ವಿವಿಧ ಶಾಲಾ ಮಕ್ಕಳಿಂದ ರಥಯಾತ್ರೆೆಯನ್ನು ಮೆರವಣಿಗೆ ಮೂಲಕ ತಂದು ಪುರಸಭೆ ಆವರಣದಲ್ಲಿ ರಥಕ್ಕೆೆ ಪೂಜೆ ಸಲ್ಲಿಸಿದರು. ಮುಖ್ಯಾಾಧಿಕಾರಿ ಪ್ರವೀಣಕುಮಾರ ಬೋಗಾರ ಮಾಲಾರ್ಪಣೆ ಮಾಡಿದರು.
ಲಿಂಗಸುಗೂರು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹುನೂರು, ಉಪತಹಶೀಲ್ದಾಾರ ತುಳುಜಾರಾಮಸಿಂಗ್, ಸಿಡಿಪಿಒ ನಾಗರತ್ನ, ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಾಚಾರ್ಯ ದುರಗಪ್ಪ ಕಟ್ಟಿಿಮನಿ, ಸಮಾಜ ಕಲ್ಯಾಾಣ ಇಲಾಖೆ ಅಧಿಕಾರಿ ರವೀಂದ್ರ ಉಪ್ಪಾಾರ, ಪುರಸಭೆ ವ್ಯವಸ್ಥಾಾಪಕ ಸುರೇಶ ವನಹಳ್ಳಿಿ, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಗೌಡೂರು, ಸರಕಾರಿ ಬಾಲಕರ ಪ್ರೌೌಢಶಾಲೆ ಮುಖ್ಯಶಿಕ್ಷಕ ನೀಲಪ್ಪ ಅಚನೂರು ಹಾಗೂ ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಸಹಶಿಕ್ಷಕರು, ಊರಿನ ಗಣ್ಯರು, ವಿವಿಧ ಶಾಲಾ ಮಕ್ಕಳು, ಪುರಸಭೆ ಸಿಬ್ಬಂದಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ