Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ಸುದ್ದಿಮೂಲ ವಾರ್ತೆ ಮುದ್ದೇಬಿಹಾಳ, ೆ.20:
ಭಾರತೀಯ ನೌಕಾಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಿಗೊಂಡು ಗುರುವಾರ ತವರಿಗೆ ಮರಳಿದ ಮುದ್ದೇಬಿಹಾಳ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯಕ ಅವರನ್ನು ಮುದ್ದೇಬಿಹಾಳ ಪಟ್ಟಣದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಪುಷ್ಪವೃಷ್ಠಿಿಗೈದು ಸ್ವಾಾಗತಿಸಲಾಯಿತು.
ಪಟ್ಟಣದ ಬಜಾರ ಹನುಮಾನ ದೇವಸ್ಥಾಾನದಿಂದ ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಪ್ರಮುಖ ಬೀದಿಗಳಲ್ಲಿ ಕರೆತರಲಾಯಿತು. ಮೆರವಣಿಗೆಯಲ್ಲಿ ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿಿ ಆದಿಯಾಗಿ ಕಾರ್ಗಿಲ್ ಸ್ಮಾಾರಕ ನಿರ್ಮಾಣ ಸಮಿತಿ ಪದಾಧಿಕಾರಿಗಳು, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು,ನಾಯಕ ಕುಟುಂಬದವರು,ದೇಶಭಕ್ತರು ಪಾಲ್ಗೊೊಂಡಿದ್ದರು.
ಬಸವೇಶ್ವರ ವೃತ್ತದಲ್ಲಿ ಮೆರವಣಿಗೆ ಆಗಮಿಸಿದಾಗ ಎರಡು ಬದಿಯಲ್ಲಿ ಜೆಸಿಬಿಯಲ್ಲಿ ನಿಂತುಕೊಂಡ ಅವರ ಅಭಿಮಾನಿಗಳು ಚೆಂಡು ಹೂವಿನ ಪುಷ್ಪವೃಷ್ಠಿಿಗೈದರು. ಅಲ್ಲದೇ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.ಜಟ್ಟಗಿ ತಾಂಡಾದ ಜನತೆ ಹೆಚ್ಚಿಿನ ಸಂಖ್ಯೆೆಯಲ್ಲಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ