Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಕೇಂದ್ರದಲ್ಲಿ ಅರ್ಥಪೂರ್ಣ ಕಾರ್ಮಿಕ ದಿನಾಚರಣೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ.01: ಇಂದು ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ 2 ರಲ್ಲಿ ಕಾರ್ಮಿಕ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿ.ಅನ್ಬುಕುಮಾರ್ ಭಾಆಸೇ ರವರು ಸಿಹಿ ಮತ್ತು ಗುಲಾಬಿ ಹೂ ನೀಡಿ ಶುಭ ಕೋರಿದರು. ಈಗಾಗಲೇ ಎಲ್ಲಾ ವಿಭಾಗಗಳಲ್ಲೂ ವೇತನ‌ ಪರಿಷ್ಜರಣೆ ಪಟ್ಟಿಯನ್ನು ನೌಕರರಿಗೆ ನೀಡಲಾಗಿದೆ.



ಕಾರ್ಮಿಕರು ನಿಗಮದ ಅವಿಭಾಜ್ಯ ಅಂಗ, ಅವರ ಪ್ರಾಮಾಣಿಕ ಪರಿಶ್ರಮದ ಸೇವೆಯು ನಿಗಮವನ್ನು ಅಭಿವೃದ್ಧಿಯ ಪಥದಲ್ಲಿ ಸಾಗಲು ಕಾರಣೀಭೂತವಾಗಿದೆ. ಕಳೆದ ಒಂದು ವರುಷದಲ್ಲಿ ನಿಗಮವು ಹತ್ತು ಹಲವು ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. 2023 ನೇ ವರ್ಷವನ್ನು ಕಾರ್ಮಿಕ ಕಲ್ಯಾಣ ವರ್ಷ ವನ್ನಾಗಿ ಈಗಾಗಲೇ ಘೋಷಣೆ‌ ಮಾಡಲಾಗಿದೆ.

ಕಳೆದ ವರುಷ ಇದೇ ದಿನ ನೌಕರರ ಮೇಲಿದ್ದ 10,462 ಶಿಸ್ತು ಪ್ರಕರಣಗಳನ್ನು ಮನ್ನಾ ಮಾಡಲಾಗಿರುವುದನ್ನು ನೆನೆದು, ಸಂಸ್ಥೆಯು ಸದಾ ನೌಕರರ ಆಶೋತ್ತರಗಳಿಗೆ ಸಕಾರತ್ಮಾಕವಾಗಿ ಸ್ಪಂದಿಸುತ್ತಿದೆ. ಅದೇ ರೀತಿ ನೌಕರರು ಹಗಲಿರುಳು ದುಡಿದು‌ ಅತ್ಯಧಿಕ ಸಾರಿಗೆ ಆದಾಯ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ನಿಗಮದ ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕರು ಸಿಬ್ಬಂದಿ ಮತ್ತು ಜಾಗೃತ, ಶ್ರೀ ಪ್ರಶಾಂತ್ ಕುಮಾರ್ ಮಿಶ್ರ ಭಾ.ಆ. ಸೇ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ