Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತರಗತಿಗಳಿಗೆ ಚಕ್ಕರ್ ಹಾಕುವ ವಿದ್ಯಾರ್ಥಿಗಳಿಗೆ ಪೊಲೀಸರಿಂದ ಹೊಸ ಪ್ರಯೋಗ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.11:
ಪೊಲೀಸ್ ಇಲಾಖೆಯಿಂದ ರಚಿಸಿರುವ ರೋಡ್ ರೋಮಿಯೋ ಪಡೆ ಸಿಂಧನೂರು ನಗರದಲ್ಲಿ ಸಂಚಾರ ನಡೆಸಿ, ಶಾಲಾ-ಕಾಲೇಜುಗಳಿಗೆ ಗೈರಾಗಿ ಬಸ್ ನಿಲ್ದಾಾಣ, ದೇವಸ್ಥಾಾನ, ಹೋಟೆಲ್ ಸೇರಿದಂತೆ ಮತ್ತಿಿತರ ಕಡೆಗಳಲ್ಲಿ ತಿರುಗಾಡುತ್ತಿಿದ್ದ ವಿದ್ಯಾಾರ್ಥಿಗಳನ್ನು ಹಿಡಿದು, ಪುನಃ ತರಗತಿಗಳಿಗೆ ಕಳುಹಿಸುವ ಹೊಸ ಪ್ರಯೋಗ ನಡೆಸಿದರು.
ಪೊಲೀಸ್ ಇಲಾಖೆಯಿಂದ ರಚಿಸಿದ ಈ ತಂಡವು ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ಚಕ್ಕರ್ ಹಾಕಿ ನಗರದ ಪ್ರವಾಸಿ ಮಂದಿರ, ಕ್ರೀೆಡಾಂಗಣ, ಬಸ್ ನಿಲ್ದಾಾಣ ಮತ್ತು ಹೊರವಲಯಗಳಲ್ಲಿ ಸುಖಾ-ಸುಮ್ಮನೆ ಕುಳಿತು ಹರಟೆ ಹೊಡೆಯುತ್ತಾಾ ಸಮಯ ವ್ಯರ್ಥ ಮಾಡುತ್ತಿಿದ್ದ ವಿದ್ಯಾಾರ್ಥಿಗಳನ್ನು ಬೆನ್ನು ಹತ್ತಿಿ ಹಿಡಿದು, ಅವರವರ ಶಾಲಾ-ಕಾಲೇಜುಗಳಿಗೆ ಕರೆದುಕೊಂಡು ಹೋಗಿ ತರಗತಿಗಳಿಗೆ ಹಾಜರುಪಡಿಸಿ ಶಿಕ್ಷಕರಿಗೆ, ಉಪನ್ಯಾಾಸಕರಿಗೆ ಮತ್ತು ಪಾಲಕರಿಗೆ ಮಾಹಿತಿ ನೀಡುವ ಮೂಲಕ ವಿದ್ಯಾಾರ್ಥಿಗಳಿಗೆ ಶಾಕ್ ನೀಡಿದ್ದಾಾರೆ.
ರಾಯಚೂರು ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಎಂ.ಪುಟ್ಟಮಾದಯ್ಯ, ಹೆಚ್ಚುವರಿ ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿಗಳಾದ ಕುಮಾರ ಸ್ವಾಾಮಿ ಹಾಗೂ ಜಿ.ಹರೀಶ್ ಅವರ ಮಾರ್ಗದರ್ಶನದಲ್ಲಿ ಸಿಂಧನೂರಿನ ಪೊಲೀಸ್ ಉಪ ಅಧೀಕ್ಷಕ ಚಂದ್ರಶೇಖರ ಜಿ, ಶಹರ ಪೊಲೀಸ್ ಠಾಣೆಯ ಪಿಐ ವೀರಾರೆಡ್ಡಿಿ, ಎಎಸ್‌ಐ ಮಲ್ಲಿಕಾರ್ಜುನ ಹಾಗೂ ಇತರೆ ಸಿಬ್ಬಂದಿ ಒಳಗೊಂಡು ರೋಡ್ ರೋಮಿಯೋ ಪಡೆ ರಚಿಸಲಾಗಿದೆ. ಇದು ತಿಂಗಳಿಂದ ಪ್ರತಿನಿತ್ಯ ಕಾರ್ಯ ನಿರ್ವಹಿಸುತ್ತಿಿದೆ ಎಂದು ಪಿಐ ವೀರಾರೆಡ್ಡಿಿ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ