Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

11 ದಿನದ ಬಾಣಂತಿ ಪತ್ನಿಯನ್ನೇ ಕೊಲೆ ಮಾಡಿದ ಪೇದೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, 08 :11 ದಿನದ ಬಾಣಂತಿ ಪತ್ನಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕೊಳತೂರು ಗ್ರಾಮದಲ್ಲಿ ನಡೆದಿದೆ.

ಪೋಲೀಸ್ ಪೇದೆ ಕಿಶೋರ್ ಆರೋಪಿ. ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿಯ ವಿರಾಪುರ ಗ್ರಾಮದವನಾಗಿದ್ದು ಕಳೆದ 11 ತಿಂಗಳ ಹಿಂದೆ ಕೊಳತೂರು ಗ್ರಾಮದ ಸುಬ್ರಮಣಿ ರವರ ಮಗಳಾದ 23 ವರ್ಷದ ಪ್ರತಿಭಾ ರವರನ್ನು ಮದುವೆ ಮಾಡಿಕೊಂಡಿದ್ದ. ಆದರೆ ಇತ್ತಿಚೆಗೆ ಕಿಶೋರ್ ರವರ ತಾಯಿ ವರದಕ್ಷಿಣೆ ಸರಿಯಾಗಿ ಕೊಟ್ಟಿಲ್ಲ ಎಂದು ತಕರಾರು ಮಾಡುತ್ತಿದ್ದರು. ಪ್ರತಿಭಾರವರಿಗೆ ಪ್ರತಿ ದಿನ ಮಾನಸಿಕ ಹಿಂಸೆ ನೀಡುತ್ತಿದ್ದ ಅಲ್ಲದೇ, ಸೀಮಂತ ಸಂದರ್ಭದಲ್ಲಿ ಕಿಶೋರ್ ಮನೆಯವರನ್ನು ಸರಿಯಾಗಿ ವಿಚಾರಿಸಿಲ್ಲ ಎಂದು ಗಲಾಟೆ ಮಾಡಿ, ರಾತ್ರಿ ಮನೆಗೆ ಬಂದು ಈ ರೀತಿ ಮಾಡಿದ್ದಾನೆ ಎಂದು ಮೃತ ಪ್ರತಿಬಾ ರವರ ತಂದೆ ಸುಬ್ರಮಣಿ ಆರೋಪಿಸಿದ್ದಾರೆ.

ಘಟನೆ ನಂತರ ಆರೋಪಿ ಕಿಶೋರ್ ಮನೆಯಿಂದ ಓಡಿಹೋಗಿ ವಿಷ ಕುಡಿದಿದ್ದೇನೆ ಎಂದು ನಾಟಕ ಮಾಡಿಕೊಂಡು ಕೋಲಾರ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದ.. ಆದರೆ, ವಿಷಯ ತಿಳಿದ ಹೊಸಕೋಟೆ ಪೋಲೀಸರು ಆತನನ್ನು ಕರೆತಂದು ಹೊಸಕೋಟೆ ಎಂವಿಜೆ ಆಸ್ಪತ್ರೆಯಲ್ಲಿ ದಾಖಲಿಸಿದ್ದು ತನಿಖೆ ಕೈಗೊಂಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ