Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಷ್ಠಿತ ಕವನ ಸ್ಪರ್ಧೆ





ಕಲಬುರಗಿ, ಫೆ.18:  ತಮಿಳುನಾಡಿನ ಅಸೋಸಿಯೇಶನ್ ಆಫ್ ಗ್ಲೋಬಲ್ ಅಕಾಡೆಮಿಷಿಯನ್ ಅಂಡ್ ರಿಸರ್ಚರ್ಸ್ (ಎಜಿಎಆರ್) ಆಯೋಜಿಸಿದ್ದ ಕವಿಗಳ ಪ್ರತಿಷ್ಠಿತ ಕವನ ಸ್ಪರ್ಧೆಯಲ್ಲಿ ಶರಣಬಸವ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿ ಉಮೇಮಾ ಅಲ್ಮಾಸ್  ಜಯಗಳಿಸುವ ಮೂಲಕ ಶರಣಬಸವ ವಿಶ್ವವಿದ್ಯಾಲಯಕ್ಕೆ ಪ್ರಶಸ್ತಿ ತಂದುಕೊಟ್ಟಿದ್ದಾರೆ.


"ಆನ್ ಆಂಥಾಲಜಿ ಆಫ್ ಮಾಡರ್ನ್ ಇಂಗ್ಲಿಷ್ ಪೊಯೆಟ್ರಿ- 2023" ವಿಷಯದ ಸ್ಪರ್ಧೆಯಲ್ಲಿ ಕುಮಾರಿ ಅಲ್ಮಾಸ್ ಅವರು ತಮ್ಮ "ಸೋಲ್ ವಿಥಿನ್ ಮಿ" ಕವನಕ್ಕಾಗಿ "ಅತ್ಯಂತ ಪ್ರತಿಷ್ಠಿತ ಕವನ ಪ್ರಶಸ್ತಿ-2023" ಅನ್ನು ಪಡೆದಿದ್ದಾರೆ. ಉಮೇಮಾ ಅಲ್ಮಾಸ್ ಅವರ ಸಾಧನೆಗೆ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿಯ ಉಪಕುಲಪತಿ ಡಾ. ನಿರಂಜನ್ ವಿ ನಿಷ್ಠಿ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.



Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ