Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ಸವವತ್ತು ಪಡೆಯಲು ಇಕೆವೈಸಿ ಮಾಡಿಸುವಂತೆ ಮನವಿ

ಸುದ್ದಿಮೂಲ ವಾರ್ತೆ

ಕೆಜಿಎಫ್, ಅ.5:ತಾಲೂಕು ದಂಡಾಧಿಕಾರಿಗಳಾದ ನಾಗವೇಣಿ ರವರು ಕೆಜಿಎಫ್ ತಾಲೂಕಿನ ನಾಗರಿಕರಲ್ಲಿ ಇಕೆವೈಸಿ ಮಾಡುವಂತೆ ಮನವಿ ಮಾಡಲಾಗಿದೆ.

ಈಗಾಗಲೇ 38,249 ಫಲಾನುಭವಿಗಳು ಇಕೆವೈಸಿ ಮಾಡಿಸಿದ್ದಾರೆ. ಇನ್ನು ಉಳಿದ 2798 ಫಲಾನುಭವಿಗಳು ಮಾಡಿಸಬೇಕು. ಸರ್ಕಾರ ನೀಡುವ ಮನಸ್ವಿನಿ, ಸಂಧ್ಯಾ ಸುರಕ್ಷಾ, ವಿಧವೆ ವೇತನ, ಅಂಗವಿಕಲರ ವೇತನ ಈ ರೀತಿಯ 5 ಯೋಜನೆ ಪಡೆಯುವ ಫಲಾನುಭವಿಗಳು ಸೇರಿದಂತೆ ಉಳಿದ 2798 ಫಲಾನುಭವಿಗಳು ಇ ಕೆವೈಸಿ ಯನ್ನು ಎರಡು ದಿನಗಳಲ್ಲಿ ತಮ್ಮ ಆಧಾರ್ ಕಾರ್ಡನ್ನು ಬ್ಯಾಂಕನಲ್ಲಿ ಖಾತೆಗಳಿಗೆ ಲಿಂಕ್ ಮಾಡುವ ಮೂಲಕ ಸರ್ಕಾರ ನೀಡುವ ಹಣವನ್ನು ಪಡೆಯಬಹುದು ಎಂದರು.

ಲಿಂಕ್‌ ಆಗದಿದ್ದರೆ ಫಲಾನುಭವಿಗಳು ಪಡೆಯುವ ಸವಲತ್ತುಗಳು ಸ್ಥಗಿತವಾಗುತ್ತದೆ ಎಂದು ತಿಳಿಸಿದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ