Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಮಾರಕಕ್ಕೆ ಅಭಿಮಾನಿಗಳ ಸಾಗರ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ. 29 : ನಟ ಪುನೀತ್‌ ರಾಜ್‌ಕುಮಾರ್‌ ಅವರು ಅಗಲಿ ಎರಡು ವರ್ಷ ತುಂಬಿದೆ. ಅವರ ಸಮಾಧಿಗೆ ದೊಡ್ಮನೆ ಕುಟುಂಬಸ್ಥರು ಪೂಜೆ ಸಲ್ಲಿಸಿದರು.

ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್‌ ಸ್ಮಾರಕಕ್ಕೆ ರಾಘವೇಂದ್ರ ರಾಜ್‌ ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್‌, ಡಾ.ರಾಜ್ ಕುಮಾರ್‌ ಪುತ್ರಿಯರಾದ ಲಕ್ಷ್ಮೀ, ಪೂರ್ಣಿಮಾ ರಾಮ್ ಕುಮಾರ್ , ಶಿವರಾಜ್‌ ಕುಮಾರ್‌, ಪತ್ನಿ ಗೀತಾ, ಧೀರನ್ ರಾಮ್ ಕುಮಾರ್ , ಧನ್ಯಾ ರಾಮ್ ಕುಮಾರ್ ಮುಂತಾದವರು ಆಗಮಿಸಿದ್ದರು.

ರಾಜ್ಯದ ಮೂಲೆ ಮೂಲೆಗಳಿಂದ ಬಂದ ಅಭಿಮಾನಿಗಳು ನೆಚ್ಚಿನ ನಟನ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ಎಲ್ಲ ವಯೋಮಾನದವರು ಸರದಿ ಸಾಲಿನಲ್ಲಿ ನಿಂತು ಅಭಿಮಾನ ತೋರಿದರು. ಅಪ್ಪು ಸ್ಮಾರಕದ ಬಳಿ ಅಭಿಮಾನಿಗಳ ದಂಡು ನೆರೆದಿತ್ತು. ಮುಂಜಾನೆಯಿಂದ ರಾತ್ರಿ ತನಕ ಹಲವು ಬಗೆಯ ಕಾರ್ಯಗಳು ನಡೆದವು.

ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅಪ್ಪು ಅಭಿಮಾನಿಗಳಿಗೆ ʼನಮ್ಮೆಲ್ಲರ ಸತ್ಕಾರ್ಯಗಳಿಗೆ ಮಾರ್ಗದರ್ಶಿಯಾಗಿ ನಿಂತಿರುವ ಅಪ್ಪು ಅವರ ಅನನ್ಯ ಚೇತನಕ್ಕೆ ಕಾಲವೇ ಸಾಕ್ಷಿಯಾಗಿದೆ. ಅಪ್ಪು ಅವರ ಮೇಲೆ ಸದಾ ತಮ್ಮ ಅಭಿಮಾನ ಮತ್ತು ಪ್ರೀತಿಯನ್ನು ತೋರುವ ಎಲ್ಲಾ ಬಂಧು ಮಿತ್ರರು ಹಾಗೂ ಅಭಿಮಾನಿಗಳಿಗೆ ನಮ್ಮ ಗೌರವಪೂರ್ಣ ವಂದನೆಗಳು. ನಾವೆಲ್ಲರೂ ಸದಾ ಅಪ್ಪು ಅವರ ನೆನಪುಗಳನ್ನು ಸ್ಮರಿಸುತ್ತಾ ಹಾಗೂ ಅವರ ನಲೆಯ ನಗುವನ್ನು ಸಂಭ್ರಮಿಸೋಣ ಎಂದಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ