Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರಪ್ರದೇಶದ ಹಿರಿಯ ಅಧಿಕಾರಿಗಳ ತಂಡ ಕೆಎಸ್‌ಆರ್‌ಟಿಸಿಗೆ ಭೇಟಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.12: ಉತ್ತರ ಪ್ರದೇಶ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಮಂಗಳವಾರ ಕೆಸ್‌ಆರ್‌ಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿ ನಿಗಮ ಅನುಷ್ಠಾನ ಮಾಡಿರುವ ಹೊಸ ಉಪಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮಾಹಿತಿ ಪಡೆದರು.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಸಲಹೆಗಾರ ಡಾ. ಕೆ.ವಿ ರಾಜು, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ

ಎಲ್. ವೆಂಕಟೇಶ್ವರಲು, ವೃತ್ತಿಪರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಂ.ಕೆ. ಷಣ್ಮುಗ ಸುಂದರಂ ಅವರ ತಂಡವು ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೆಟಿ ಮಾಡಿ ರಾಜ್ಯ ಸಾರಿಗೆ ಇಲಾಖೆಯ ಬಗ್ಗೆ ಮಾಹಿತಿಗಳನ್ನು ಪಡೆದರು. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಭುಕುಮಾರ್ ಅವರು ಮಾಹಿತಿ ಒದಗಿಸಿದರು.

ತಂಡವು, ನಂತರದಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4 ಕ್ಕೆ ಭೇಟಿ ನೀಡಿ, ನಿಗಮದ ಪ್ರತಿಷ್ಟಿತ ವಾಹನಗಳಾದ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್ ಅಂಬಾರಿ ಉತ್ಸವ ವಾಹನಗಳ ಕಾರ್ಯಾಚರಣೆ, ತಾಂತ್ರಿಕ ನಿರ್ವಹಣೆಯ ಬಗ್ಗೆ ಮಾಹಿತಿ ಹಾಗೂ ಎಲೆಕ್ಟ್ರಿಕ್ ಬಸ್ಸುಗಳ ಘಟಕ ಮತ್ತು ಚಾರ್ಜಿಂಗ್ ಸ್ಟೇಷನ್‌ಗೆ ಭೇಟಿ‌ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ