Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಲಬುರ್ಗಾ ಕ್ಷೇತ್ರದಲ್ಲಿ ಒಟ್ಟು 25 ನಾಮಪತ್ರಗಳು ಸಲ್ಲಿಕೆ

ಸುದ್ದಿಮೂಲ ವಾರ್ತೆ

ಯಲಬುರ್ಗಾ, ಏ.21; : 63-ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಉಮೆದುವಾರರು ಸಲ್ಲಿಸಿರುವ ನಾಮಪತ್ರಗಳನ್ನು ಮಾನ್ಯ ಚುನಾವಣಾಧಿಕಾರಿಗಳಾದ ಕಾವ್ಯರಾಣಿ ಕೆ.ವಿ ಅವರು ಪರಿಶೀಲಿಸಿದರು.
ಒಟ್ಟು 25 ನಾಮಪತ್ರಗಳಲ್ಲಿ 23 ನಾಮಪತ್ರಗಳು ಅಂಗೀಕೃತವಾಗಿರುತ್ತವೆ. 2 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿರುತ್ತವೆ. ಅಂತಿಮವಾಗಿ 14 ಜನ ಉಮೇದುವಾರರು ಕ್ರಮಬದ್ಧವಾಗಿ ನಾಮನಿರ್ದೇಶಿತರಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿರುತ್ತಾರೆ.
ತಿರಸ್ಕೃತಗೊಂಡ ನಾಮ ಪತ್ರದಲ್ಲಿ ಬಾಳಪ್ಪ ಎಸ್. ವೀರಾಪುರ ಒಂದು ನಾಮಪತ್ರದಲ್ಲಿ 9 ಜನ ಸೂಚಕರು ಸಹಿ ಮಾಡಿರುವುದರಿಂದ ತಿರಸ್ಕೃತಗೊಂಡಿದೆ. ಅಲ್ಲಾಭಕ್ಷಿ ಕುಕನೂರ ಇವರು ಭದ್ರತಾ ಠೇವಣಿ ಸಲ್ಲಿಸದ ಕಾರಣ ಇವರ ನಾಮಪತ್ರ ತಿರಸ್ಕೃತಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ಚುನಾವಣಾಧಿಕಾರಿಗಳಾದ ವಿಠಲ್ ಚೌಗಲೆ, ಪಕ್ಷದ ಉಮೆದುವಾರರು ಹಾಗೂ ಅವರ ಪರ ಎಜಂಟರು, ಸೂಚಕರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ