Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಪಿಎಚ್‌ಡಿ : ಶಿಸ್ತುಕ್ರಮಕ್ಕೆ ಎಬಿವಿಪಿ ಆಗ್ರಹ

ಸುದ್ದಿಮೂಲ ವಾರ್ತೆ ಬಳ್ಳಾರಿ, ೆ.20:
ನಕಲಿ ಪಿಎಚ್‌ಡಿ ಪಡೆದವರ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾಾರ್ಥಿ ಪರಿಷತ್ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಜಿಲ್ಲಾಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆೆ ಮನವಿ ಸಲ್ಲಿಸಿದೆ.
ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಜಿಲ್ಲಾಾ ಸಂಚಾಲಕ ಕೆ. ದಿಲೀಪ್ ಕುಮಾರ್ ಅವರು, ಕರ್ನಾಟಕ ರಾಜ್ಯದ ವಿವಿಧ ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ನಕಲಿ ಪಿಎಚ್‌ಡಿ ಪದವಿಗಳನ್ನು ಹೊಂದಿರುವವರು ಅತಿಥಿ ಉಪನ್ಯಾಾಸಕರಾಗಿ ಹಾಗೂ ಉಪನ್ಯಾಾಸಕರಾಗಿ ಸೇವೆ ಸಲ್ಲಿಸುತ್ತಿಿದ್ದಾಾರೆ. ನಕಲಿ ಪಿಎಚ್‌ಡಿ ಪಡೆದವರ ಸಂಖ್ಯೆೆ ದಿನೇ ದಿನೆ ಹೆಚ್ಚಾಾಗುತ್ತಿಿದ್ದು, ಅನೇಕರು ಹುದ್ದೆೆಗಳಿಗೆ ರಾಜೀನಾಮೆ ಸಲ್ಲಿಸುತ್ತಿಿದ್ದಾಾರೆ. ಕಾರಣ ಸರ್ಕಾರ ನಕಲಿ ಪಿಎಚ್‌ಡಿ ಪದವೀಧರರನ್ನು ತ್ವರಿತವಾಗಿ ಪತ್ತೆೆ ಮಾಡಿ, ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದರು.
ನಕಲಿ ಪಿಎಚ್‌ಡಿ ಪದವಿಗಳನ್ನು ಸಲ್ಲಿಸಿ, ನೇಮಕಾತಿ ಆಗಿ ರಾಜೀನಾಮೆ ನೀಡುವುದರಿಂದ ಖಾಲಿ ಬೀಳುವ ಹುದ್ದೆೆಗಳನ್ನು ಸರ್ಕಾರ ತ್ವರಿತವಾಗಿ ಭರ್ತಿ ಮಾಡಬೇಕು. ಇಲ್ಲವಾದಲ್ಲಿ ಪೂರ್ಣಕಾಲಿಕ ಹುದ್ದೆೆಗಳಿಗೆ ಉಪನ್ಯಾಾಸಕ ನೇಮಕಾತಿಗೆ ಅರ್ಜಿ ಆಹ್ವಾಾನಿಸಬೇಕು ಎಂದು ಅವರು ಕೋರಿದ್ದಾಾರೆ.
ತಳವಾರ ಭರತ್, ದರ್ಶನ್, ಲೋಹಿತ್, ಮಾರುತಿ, ಕಾವ್ಯ, ಪೂರ್ಣಿಮ, ಆರ್.ಎನ್. ರಿಂದು, ಕೀರ್ತಿ, ಅರ್ಚನ ಹಾಗೂ ಕಾರ್ಯಕರ್ತರು ಪ್ರತಿಭಟನೆಯ ನೇತೃತ್ವವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ