Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಂಡನಿಂದಲೇ ಹೆಂಡತಿಯ ಕೊಲೆಗೆ ಯತ್ನ - ಆರೋಪಿ ಬಂಧನ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಜು 13 : ಮದುವೆಯಾಗಿ ಮೂರು ತಿಂಗಳಲ್ಲಿ ವರದಕ್ಷಿಣೆಗಾಗಿ ಗಂಡ, ಅತ್ತೆ, ಮಾವ ಹಾಗೂ ನಾದಿನಿಯರು ಕಿರುಕುಳ ನೀಡಿದ್ದು, ಚೈತನ್ಯಾ ಹಾಗೂ ಆಕೆಯ ಪೋಷಕರು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಬಾಗಲೂರು ಪೊಲೀಸ್ ಠಾಣೆಯಲ್ಲಿ ಅಪಘಾತ ಮಾಡಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಲೂಕಿನ ಚಿಕ್ಕನಲ್ಲೂರಹಳ್ಳಿ ಗ್ರಾಮದ ಮಂಜುನಾಥ್ ಅವರ ಪುತ್ರಿ ಚೈತನ್ಯಾಳನ್ನು ಸೂಲಿಬೆಲೆ ಹೋಬಳಿಯ ಕಮ್ಮಸಂದ್ರ ಗ್ರಾಮದ ಅರವಿಂದ್‌ ಎಂಬುವನ ಜೊತೆ ಕಳೆದ ಒಂದು ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಮದುವೆಯಾದ ಎರಡು ತಿಂಗಳಲ್ಲೇ ಅರವಿಂದ್ ಹಾಗೂ ಅವರ ಕುಟುಂಬದವರು ಚೈತನ್ಯಾಳಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವಿಚಾರವಾಗಿ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಬಾಗಲೂರು

ಪೊಲೀಸ್ ಠಾಣೆಯಲ್ಲಿ ಅಪಘಾತ ಮಾಡಿ ಕೊಲೆ ಯತ್ನ ಮಾಡಿದ ಪ್ರಕರಣ ದಾಖಲಾಗಿದ್ದು ಗಂಡ ಅರವಿಂದ್ ಹಾಗೂ ಕಾರು ಚಾಲಕ ಉದಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ವರದಕ್ಷಿಣೆ ಕಿರುಕುಳ ವಿಚಾರವಾಗಿ ಅರವಿಂದ್‌ ಕುಟುಂಬದವರ ವಿರುದ್ದ ಸೂಲಿಬೆಲೆ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ