Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಕೆಆರ್‌ಡಿಬಿಯಿಂದ ಅಪೂರ್ಣ ರಸ್ತೆ ಕಾಮಗಾರಿ ಅನುದಾನ ದುರ್ಬಳಕೆ ಆರೋಪ

ಸುದ್ದಿಮೂಲ ವಾರ್ತೆ ಲಿಂಗಸುಗೂರು, ಜ.20:
ಪುರಸಭೆ ವ್ಯಾಾಪ್ತಿಿಯ 12ನೇ ವಾರ್ಡ್‌ನ ಕೊರವರ ಓಣಿಯಿಂದ, ಗೌಳಿಪುರ ಬಡಾವಣೆವರೆಗೆ ಕೆ.ಕೆ.ಆರ್.ಡಿ.ಬಿ. ಇಲಾಖೆಗೆ ಡಾಂಬರೀಕರಣ ಕಾಮಗಾರಿ ಹಣವನ್ನು ರೂರಲ್ ಇನ್‌ರ್ಾಸ್ಪೆೆಕ್ಟರ್ ಡೆವೆಲಪ್‌ಮೆಂಟ್ ಲಿಮಿಟೆಡ್ ಎಇಇ ಬೇರೆ ಕಾಮಗಾರಿಗೆ ಬಳಕೆ ಮಾಡಿದ್ದು ಕೂಡಲೇ ತನಿಖೆ ನಡೆಸುವಂತೆ ವಾರ್ಡಿನ ನಾಗರಿಕರು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜೇಯಸಿಂಗ್ ಅವರಿಗೆ ಬರೆದ ಮನವಿಯನ್ನು ಸಹಾಯಕ ಆಯುಕ್ತ ಬಸವಣ್ಣೆೆಪ್ಪ ಕಲಶೆಟ್ಟಿಿ ಅವರಿಗೆ ಸಲ್ಲಿಸಿದರು.
ವಾರ್ಡ್‌ನ ನಿವಾಸಿಗಳು ಸಮರ್ಪಕ ರಸ್ತೆೆ ಇಲ್ಲದೆ ಪರದಾಡುತ್ತಿಿದ್ದು ಹದಗೆಟ್ಟ ರಸ್ತೆೆಯಲ್ಲಿ ಓಡಾಡುವ ನಿವಾಸಿಗಳಿಗೆ ಧೂಳಿನಿಂದ ಅಸ್ತಮ, ಕೆಮ್ಮು, ದಮ್ಮು ರೋಗಗಳು ಹರಡುತ್ತಿಿರುವುದರಿಂದ ಇದ್ದ ಡಾಂಬರ್ ರಸ್ತೆೆ ತೆರವುಗೊಳಿಸಿ, ನಾಲ್ಕು ತಿಂಗಳಾದರೂ ಮರಳಿ ಕಾಮಗಾರಿ ಪ್ರಾಾರಂಭಿಸಿಲ್ಲ, ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ ತಾಲೂಕಿನಲ್ಲಿ ಕೈಗೊಂಡಿರುವ ಪಟ್ಟಣದ ಗ್ರಾಾಮೀಣ ಪ್ರದೇಶಗಳಲ್ಲಿ ಸಿ.ಸಿ. ಡಾಂಬರೀಕರಣ. ಚರಂಡಿ ಸೇರಿ ಅನೇಕ ಕಾಮಗಾರಿಗಳು ಅಂದಾಜು ಪತ್ರಿಿಕೆಯಂತೆ ಕಾಮಗಾರಿ ಆಗದೆ ಸಂಪೂರ್ಣ ಕಳಪೆ ಮಟ್ಟದಲ್ಲಿ ನಿರ್ಮಿಸಿ ಸರ್ಕಾರದ ಹಣ ಲೂಟಿ ಮಾಡಿರುವ ಅಧಿಕಾರಿಗಳನ್ನು ಅಮಾನತ್ತುಗೊಳಿಸಿ ಕಾಮಗಾರಿಗಳ ಬಗ್ಗೆೆ ತನಿಖೆಗೆ ಸಿ.ಓ.ಡಿಗೆ ನೀಡಬೇಕು, 15 ದಿನಗಳೊಳಗಾಗಿ ಸ್ಪಂದಿಸದಿದ್ದಲ್ಲಿ ತಾಲೂಕಿನ ಸಾರ್ವಜನಿಕರೊಂದಿಗೆ ಸತ್ಯಾಾಗ್ರಹ ಹಾಗೂ ಉಗ್ರ ಹೋರಾಟ ಮಾಡಲಾಗುವುದು ಕೂಡಲೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಾರ್ಡ್ ನಿವಾಸಿಗಳಾದ ಅಭಿಷೇಕ, ದೇವರಾಜ, ಆನಂದ,ರಾಹುಲ್, ಕೃಷ್ಣ, ವಿರೇಶ, ವಿನೊದ್, ಶಂಕರ ರೆಡ್ಡಿಿ, ಬಸವ,ಅಮಿನ್, ಸುಂದರ, ಮಂಜುನಾಥ, ಇಮಾಮಸಾಬ, ಮದನ ಬಸವರಾಜ ಇತರರು ಆಗ್ರಹಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ