Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ : ಪ್ರತಿಭಾ ಕಾರಂಜಿಯಲ್ಲಿ :ಶ್ರೀ ವಾಸವಿ ವಿದ್ಯಾರ್ಥಿಗಳ ಸಾಧನೆ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.13
ನಮ್ಮ ಶಾಲೆಯ ವಿದ್ಯಾಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ತೋರಿದ ಆತ್ಮವಿಶ್ವಾಾಸ ಹಾಗೂ ಸೃಜನಶೀಲತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್‌ಟ್‌ ನ ಕಾರ್ಯದರ್ಶಿ ಪಿ.ಎನ್. ಸುರೇಶ್ ಅವರು ತಿಳಿಸಿದ್ದಾಾರೆ.
ಇಂದಿರಾನಗರ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ 2025-26 ರಲ್ಲಿ ಶ್ರೀ ವಾಸವಿ ವಿದ್ಯಾಾಲಯದ ವಿದ್ಯಾಾರ್ಥಿಗಳು ಸಾಂಸ್ಕೃತಿಕ, ಸಾಹಿತ್ಯ, ಕಲಾ, ಪ್ರಬಂಧ, ಸಂಸ್ಕೃತ ಮತ್ತು ಅರಬಿಕ್ ಧಾರ್ಮಿಕ ಪಠಣ, ಚಿತ್ರಕಲೆ, ಕಂಠಪಾಠ, ಆಶುಭಾಷಣ, ಕ್ಲೆೆ ಮಾಡಲ್, ರಂಗೋಲಿ, ಭರತನಾಟ್ಯ, ಕವ್ವಾಾಲಿ ಮತ್ತು ಹಲವು ವಿಭಾಗಗಳಲ್ಲಿ ವಿದ್ಯಾಾರ್ಥಿಗಳು 30 ಪ್ರಶಸ್ತಿಿಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿರುವುದನ್ನು ಶ್ಲಾಾಘಿಸಿ ಅವರು ಮಾತನಾಡಿದರು.
ವಿದ್ಯಾಾರ್ಥಿಗಳ ಈ ಸಾಧನೆ ನಮ್ಮ ಸಂಸ್ಥೆೆಯ ಮೌಲ್ಯಗಳು ಮತ್ತು ವಿದ್ಯಾಾರ್ಥಿ ಕೇಂದ್ರಿಿತ ಶಿಕ್ಷಣದ ಲವಾಗಿದೆ. ಅಲ್ಲದೇ, ನಮ್ಮ ಸಂಸ್ಥೆೆಯಲ್ಲಿ ಕೇವಲ ಶಿಕ್ಷಣ ಬೋಧಿಸುವುದಿಲ್ಲ, ಬದಲಾಗಿ ವ್ಯಕ್ತಿಿತ್ವ ರೂಪುಗೊಳ್ಳುವಲ್ಲಿ ಅಗತ್ಯವಿರುವ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾಾರ್ಥಿಗಳು ಪಾಲ್ಗೊೊಳ್ಳುವಂತೆ ಪ್ರೋೋತ್ಸಾಾಹಿಸಲಾಗುತ್ತದೆ ಎನ್ನುವುದು ಸಾಬೀತಾಗುತ್ತಿಿದೆ ಎಂದರು.
ಶಾಲಾ ಮುಖ್ಯಗುರುಗಳಾದ ವೀರೇಶ್. ಯು ಅವರು, ವಿದ್ಯಾಾರ್ಥಿಗಳ ಪ್ರಸ್ತುತ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊೊಳ್ಳುವಿಕೆ ಮತ್ತು ಸಾಧನೆಯು ಅವರ ಭವಿಷ್ಯ ರೂಪಿಸುವಲ್ಲಿ ಪ್ರೋೋತ್ಸಾಾಹಿಸುತ್ತದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ