Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲುಷಿತ ನೀರು,ಸಿಎಂ ಸೂಚನೆ, ಕ್ರಮ‌ಕೈಗೊಳ್ಳಲಾಗುತ್ತಿದೆ ರಾಹುಲ್ ರತ್ನಂ ಪಾಂಡೆಯಾ

 

ಸುದ್ದಿಮೂಲವಾರ್ತೆ

ಕೊಪ್ಪಳ ಜೂ 12:

ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ಮೂವರು ಸಾವನ್ನಪ್ಪಿದ ಹಿನ್ನಲೆ ಮುಂದೆ ಇಂಥ ಪ್ರಕರಣಗಳು ಮರುಕಳಿಸಬಾರದು. ಮರುಕಳಿಸಿದರೆ ಜಿಲ್ಲಾ ಪಂಚಾಯತ್ ಸಿಇಒ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ರತ್ನಂ ಪಾಂಡೆಯಾ ತಿಳಿಸಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ರಿಂದ ವಿಡಿಯೋ ಕಾನ್ಫರೆನ್ಸ್ ನಡೆಸಿದರು.ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾ ಆಡಳಿತ ಭವನದ ವಿಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ಡಿಸಿ,ಸಿಇಓ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಜಿಲ್ಲೆಯಲ್ಲಿ ಕಳೆದ ವಾರದಲ್ಲಿ ಕಲುಷಿತ ನೀರಿನಿಂದ‌ ಮೂವರು ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ನಡೆಸಿದರು.ಕೊಪ್ಪಳ ಜಿಲ್ಲೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲೆಯ ತಹಶೀಲ್ದಾರ್ ಗಳು,ತಾ.ಪಂ ಇಓ,ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿ ಅಧಿಕಾರಿಗಳು ಭಾಗಿಯಾಗಿದ್ದರು.

ವಿಡಿಯೋ ಕಾನ್ಫರೆನ್ಸ್ ನಂತರ ಮಾಧ್ಯಮಗಳೊಂದಿಗೆ ಮಾಹಿತಿ ಮುಖ್ಯಮಂತ್ರಿಗಳು ಮಾಹಿತಿ ಕೇಳಿದರು. ಸಾವು ಪ್ರಕರಣದ ಕುರಿತು ವರದಿ ನೀಡಲು ಸೂಚಿಸಿದ್ದಾರೆ.ರಾಜ್ಯದಿಂದಲೂ ಒಂದು ತಂಡ ತನಿಖೆಗೆ ಆಗಮಿಸಲಿದೆ.ಕುಡಿವ ನೀರು ಸಮಸ್ಯೆಯಾದರೆ ಕ್ರಮ ಎಂದು ಹೇಳಿದ್ದಾರೆ ಎಂದರು.

ಜಿಲ್ಲೆಯಲ್ಲಿ ಎಲ್ಲಾ ಗ್ರಾಮಗಳ ಕುಡಿವ ನೀರಿನ ಪರೀಕ್ಷೆ ಮಾಡಲಾಗುವುದು.ಮೇಲ್ಮಟ್ಟ ಕುಡಿವ ನೀರಿನ ಟ್ಯಾಂಕಗಳ ಸ್ವಚ್ಛಗೊಳಿಸಲಾಗುತ್ತಿದೆ.ನಿತ್ಯ ತಾಲೂಕಾ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ.ಸಮಸ್ಯಾತ್ಮಕ ಗ್ರಾಮಗಳಲ್ಲಿ ತಕ್ಷಣ ಪರಿಹಾರ

ಕುಡಿವ ನೀರು ಅಯೋಗ್ಯವಾಗಿದ್ದರೆ ಟ್ಯಾಂಕರ ಮೂಲಕ ನೀರು ನೀಡಲಾಗುವದು ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ