ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.12:ಹೆಸರಾಂತ ಚಿತ್ರನಟ, ರಾಜ್ಯಸಭೆ ಸದಸ್ಯ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕುಮಾರಕೃಪಾ ಅತಿಥಿಗೃಹದಲ್ಲಿ ಸೋಮವಾರ ಅಭಿನಂದನೆ ಸಲ್ಲಿಸಿ, ಸಮಾಲೋಚನೆ ನಡೆಸಿದರು.
Get latest news updates delivered straight to your WhatsApp.