Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನ ಪಡೆದ ನಟ ರಾಘವೇಂದ್ರ ರಾಜ್‌ ಕುಮಾರ್

ಸುದ್ದಿಮೂಲ ವಾರ್ತೆ

ಮೈಸೂರು, ಅ.2:ಕನ್ನಡ ಮೇರು ನಟ ದಿ. ಡಾ.ರಾಜ್ ಕುಮಾರ್ ರವರ ಸುಪುತ್ರ ಹಾಗೂ ಮೊಮ್ಮಗ ಮಲೆ ಮಹದೇಶ್ವರಬೆಟ್ಟಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ದಾಸೋಹ ಭವನದಲ್ಲಿ ಪ್ರಸಾದ ಸೇವಿಸಿದರು.

ರಾಘವೇಂದ್ರ ರಾಜ್ ಕುಮಾರ್ , ಕಿರಿಯ ಪುತ್ರ ಯುವ ರಾಜಕುಮಾರ್, ಪತ್ನಿ ಮಂಗಳಾ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪವಾಡ ಪುರುಷ ಮಲೆಮಹದೇಶ್ವರ ಸ್ವಾಮಿ ದರ್ಶನವನ್ನು ಪಡೆದರು.

ನಂತರ ಮಾತನಾಡಿದ ನಟ ರಾಘವೇಂದ್ರ ರಾಜ್ ಕುಮಾರ್, ತಮ್ಮ ತಂದೆ ರಾಜಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಮೇಲೆ ಇಲ್ಲಿಗೆ ಬಂದಿರಲಿಲ್ಲ ಎಂದು ಹೇಳಿ, ಪುತ್ರ ಯುವ ರಾಜಕುಮಾರ್ ನಟನೆಯ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆ ಮಹದೇಶ್ವರ ದರ್ಶನ ಪಡೆದಿರುವುದಾಗಿ ಹೇಳಿದರು.

ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಮಹದೇಶ್ವರ ಬೆಟ್ಟ ನೈಸರ್ಗಿಕವಾಗಿದ್ದು, ಸ್ವರ್ಗದಂತೆ ಕಾಣುತ್ತಿದೆ ಸಮಯ ಸಿಕ್ಕಾಗಲೆಲ್ಲಾ ಮಹದೇಶ್ವರ ದರ್ಶನ ಪಡೆಯಲು ಬರುವುದಾಗಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ