Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರ, ತಾಲೂಕುಗಳಿಗೆ ಹೆಚ್ಚುವರಿ ಬಸ್ ಸಂಚಾರ

ಸುದ್ದಿಮೂಲ ವಾರ್ತೆ ರಾಯಚೂರು, ೆ.04:
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಕಾರ್ಯಕ್ರಮದಲ್ಲಿ ಬೇರೆ ಬೇರೆ ಜಿಲ್ಲೆ ಹಾಗೂ ತಾಲೂಕುಗಳಿಂದ ಕಲಾವಿದರು ಹಾಗೂ ಸಾರ್ವಜನಿಕ ಪ್ರಯಾಣಿಕರು ಹೆಚ್ಚಿಿನ ಸಂಖ್ಯೆೆಯಲ್ಲಿ ಆಗಮಿಸುತ್ತಿಿರುವ ಹಿನ್ನೆೆಲೆಯಲ್ಲಿ ವಿಭಾಗದ ವ್ಯಾಾಪ್ತಿಿಯ ಎಲ್ಲಾ ಘಟಕಗಳಿಂದ ಹೆಚ್ಚುವರಿ ಸರ್ಕಾರಿ ಬಸ್ ಸಂಚಾರದ ವ್ಯವಸ್ಥೆೆ ಮಾಡಲಾಗಿದೆ.
ರಾಯಚೂರು ವಿಭಾಗದ ವ್ಯಾಾಪ್ತಿಿಯಲ್ಲಿ ಬರುವ ಎಲ್ಲಾ ಘಟಕಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲೆಯಿಂದ ತಾಲೂಕಿಗೆ ಹಾಗೂ ತಾಲೂಕಿನಿಂದ ಜಿಲ್ಲೆಗೆ ಸೀಯರಿಗೆ ಶಕ್ತಿಿ ಯೋಜನೆ ಅಡಿಯಲ್ಲಿ ಟಿಕೆಟ್ ವಿಧಿಸಲಾಗುವುದು ಹಾಗೂ ಪುರುಷರಿಗೆ ಪ್ರಯಾಣದ ದರ ಮೇಲೆ ಹೆಚ್ಚಿಿನ ಬಸ್ಸುಗಳು ಕಾರ್ಯಾಚರಣೆ ಮಾಡಲಾಗುವುದು. ಅಲ್ಲದೇ ನಗರದಲ್ಲಿ ಸಹ ನಗರ ಸಾರಿಗೆ ವಾಹನಗಳು ಶಕ್ತಿಿ ಯೋಜನೆ ಅಡಿಯಲ್ಲಿ ಟಿಕೆಟ್ ವಿಧಿಸಿ ಹೆಚ್ಚಿಿನ ಬಸ್ಸುಗಳು ಕಾರ್ಯಾಚರಣೆ ಮಾಡಲಾಗುವುದು.
ರಾಯಚೂರು ಗ್ರಾಾಮೀಣ ಪ್ರದೇಶಕ್ಕೆೆ ಹಾಗೂ ಬೇರೆ ತಾಲೂಕುಗಳಿಗೆ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಾಗಿ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಾಲಯಕ್ಕೆೆ ಬೆಳಿಗ್ಗೆೆಯಿಂದ ಸಂಜೆವರೆಗೆ ಗೇಟ್-2 ರಲ್ಲಿ ನಿರಂತರವಾಗಿ ವಾಹನಗಳು ಕಾರ್ಯಾಚರಿಸಲಾಗುವುದು. ಅಲ್ಲದೆ ರಾತ್ರಿಿ ಸಮಯದಲ್ಲಿ ನಿಗದಿತ ಪಾರ್ಕಿಗ್ ಸ್ಥಳದಿಂದ ಸಾರಿಗೆ ವಾಹನಗಳು ಕಾರ್ಯಾಚರಣೆಗೊಳಿಸಲಾಗುವುದು.
ಹೆಚ್ಚಿಿನ ಮಾಹಿತಿಗಾಗಿ 7760992363/ 7760992364/ 7619351087/ ಕೇಂದ್ರ ಬಸ್ ನಿಲ್ದಾಾಣಾಧಿಕಾರಿ 6366976325, 7760992370ಗೆ ಸಂಪರ್ಕ ಮಾಡಬಹುದಾಗಿದೆ. ರಾಯಚೂರು ನಗರದಲ್ಲಿ ನಗರ ಸಾರಿಗೆ ಮತ್ತು ಕಲಾವಿದರು, ಮಾಧ್ಯಮ ಮುಂತಾ....ದವರಿಗೆ ಬಸ್ಸಿಿನ ವ್ಯವಸ್ಥೆೆ ನೋಡಿಕೊಳ್ಳಲು ನೋಡಲ್ ಅಧಿಕಾರಿ 8073610442/9113501545,/7760992359ಗೆ ಸಂಪರ್ಕ ಮಾಡಬಹುದಾಗಿದೆ.
ಸಾರ್ವಜನಿಕರು ಈ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆಯಬಹುದಾಗಿದೆಂದು ಕಲ್ಯಾಾಣ ಕರ್ನಾಟಕ ರಸ್ತೆೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ