Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

48 ವರ್ಷಗಳ ನಂತರ ಚಿಕ್ಕಹುಲ್ಲೂರು ಹಾಲು ಉತ್ಪದಕರ ಸಹಕಾರ ಸಂಘ ನಡೆದ ಚುನಾವಣೆ


ಸುದ್ದಿಮೂಲ ವಾರ್ತೆ




ಹೊಸಕೋಟೆ,ಸೆ.2: ತಾಲ್ಲೂಕಿನ ಕಸಬಾ ಹೋಬಳಿಯ ಚಿಕ್ಕಹುಲ್ಲೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ 11 ಸ್ಥಾನಗಳಿಗೆ ಅಭ್ಯರ್ಥಿಗಳು ಸ್ಪರ್ದೆ ಮಾಡಿದ್ದು, 11ಕ್ಕೆ 11  ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯವನ್ನು ಸಾಧಿಸಿದ್ದಾರೆ.


ಗೆದ್ದಿರುವಂತಹ ಅಭ್ಯರ್ಥಿಗಳು ಚಂದ್ರೇಗೌಡ.ಸಿ, ಚಂದ್ರಶೇಖರ್.ಬಿ, ಬಚ್ಚೇಗೌಡ ಎಚ್.ಜಿ, ಆಲಿಂ ಪಾಷ,ಮಂಜುನಾಥ ಎಂ, ಫರೀದಾ, ಮುನಿಯಪ್ಪ, ನಾರಾಯಣಸ್ವಾಮಿ.ಪಿ, ಸೋಮಶೇಖರ್,ಜಯಲಕ್ಷ್ಮಮ್ಮ, ಚಿಕ್ಕಅಕ್ಕಯ್ಯಮ್ಮ, ಇವರುಗಳು ಗೆಲುವನ್ನು ಸಾಧಿಸಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ನಿರ್ದೇಶಕರುಗಳಾಗಿ ಆಯ್ಕೆ ಆಗಿರುತ್ತಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.


ಈ ಸಂದರ್ಭದಲ್ಲಿ ನೂತನ ನಿರ್ದೇಶಕರು ಮತ್ತು ಕಾಂಗ್ರೆಸ್ ಮುಖಂಡರಾದ ಬಚ್ಚೇಗೌಡ ಮಾತನಾಡಿ,


ನಮ್ಮ ಗ್ರಾಮದಲ್ಲಿ ಇರುವಂತಹ ಹಾಲು ಉತ್ಪಾದಕರ ಸಹಕಾರ ಸಂಘ 48 ವರ್ಷಗಳ ಹಿಂದಿನ ಸಂಘದಲ್ಲಿ ಚುನಾವಣೆಗಳು ನಡೆಸದೆ ಪರಸೊರ ಒಪ್ಪಿಗೆ ಮೇರೆಗೆ ಅವಿರೋಧವಾಗಿ ಆಯ್ಕೆ


ಮಾಡಿಕೊಳ್ಳುತ್ತಿದ್ದೇವು. ಆದರೆ, ಈಗ ನಮ್ಮ ವಿರೋಧ ಪಕ್ಷದವರು ಚುನಾವಣೆ ನಡೆಸಲೇ ಬೇಕು ಎಂದು ಹಠ ಹಿಡಿದ ಕಾರಣ ಚುನಾವಣೆ ಮಾಡಬೇಕಾಯಿತು.


ನಮ್ಮ ಸಹಕಾರ ಸಂಘ ಬಹಳ ಮುಂದುವರೆದ ಸಂಘವಾಗಿದೆ. ಸಂಘದ ಕಟ್ಟಡ ಸುಮಾರು 50 ಲಕ್ಷ ರೂಪಾಯಿಗಳಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಇನ್ನು ಹಲವಾರು ಅಭಿವೃದ್ದಿ ಕೆಲಸ ಕಾರ್ಯಗಳು ಮಾಡುವುದು ಇವೆ. ಅದನ್ನು ಮುಂದಿನ ದಿನಗಳಲ್ಲಿ ಅಭಿವೃದ್ದಿಗೊಳಿಸಲಾಗುವುದು ಎಂದರು.


ಗ್ರಾಮದ ಎಲ್ಲಾ ಗ್ರಾಮಸ್ಥರು ನೂತನ ನಿರ್ದೇಶಕರುಗಳಿಗೆ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರ‍್ರಮಾಚರಣೆ ಮಾಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಂಜಿನಪ್ಪ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ರಾಮೇಗೌಡ, ಮುಖಂಡರಾದ ಶಪಿವುಲ್ಲಾ, ಕುಮಾರ್, ಬೈರೇಗೌಡ ಹಾಗೂ  ಅನೇಕ ಮುಖಂಡರುಗಳು ಗ್ರಾಮಸ್ಥರು ಭಾಗವಹಿಸಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ