Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭೆಯ ನಂತರ ರಾಜ್ಯ ಸರಕಾರ ಡಮಾರ-ಯತ್ನಾಳ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.9:ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರಕಾರ ಡಮಾರ ಆಗುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಅವರು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕಾಂಗ್ರೆಸ್ ನಲ್ಲಿ‌ ಅಸಮಾದಾನ ಹೊಗೆಯಾಡುತ್ತಿದೆ.ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲ ಎಂದು ಅಸಮಾದಾನಗೊಂಡಿದ್ದಾರೆ.

ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗೈತಿ. ಸಚಿವರಾಗದ ಅತೃಪ್ತ ಆತ್ಮಗಳಿವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ ಎಂದರು.

ಈಗಿನ ಸ್ಥಿತಿ ನೋಡಿದರೆ ಕಾಂಗ್ರೆಸ್ 50 ಕ್ಕೂ ಹೆಚ್ಚು ಶಾಸಕರು ಅಸಮಾದಾನಗೊಂಡಿದ್ದಾರೆ ಕಾಂಗ್ರೆಸ್ಸಿನಲ್ಲಿ ಅಸಮಾದಾನದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕರಿಗೆ ಕಾಂಗ್ರೆಸ್ ಬರುತ್ತಾರೆ

ಅದೇ ಕಾರಣಕ್ಕೆ ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡುತ್ತಿದ್ದಾರೆ.ಬಿಜೆಪಿಯ ಯಾವ ಮುಖಂಡರು ಕಾಂಗ್ರೆಸ್ಸಿಗೆ ಹೋಗುವುದಿಲ್ಲ

ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾತನಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸದೃಡವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ.‌ಬಿಜೆಪಿ ಈ ಭಾರಿ ಅಧಿಕಾರಕ್ಕೆ ಬರುತ್ತದೆ ಎಂದುಕೊಂಡಿತ್ತು

ಆದರೆ ಆಗಿಲ್ಲ.‌ಹೀಗಾಗಿ ಹೈಕಮಾಂಡ ಸ್ವಲ್ಪ ನೋಡಿಲ್ಲ

ಇಷ್ಟರಲ್ಲಿಯೇ ವಿರೋಧ ಪಕ್ಷದ ನಾಯಕ ಹಾಗು ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುವುದು ಎಂದರು.

ಜೆಡಿಎಸ್ ನೊಂದಿಗೆ ಬಿಜೆಪಿ ಹೊಂದಾಣಿಕೆ ವಿಚಾರವಾಗಿ ಮಾತನಾಡಿ ಅದು ಹೈಕಮಾಂಡಿಗೆ ಬಿಟ್ಟ ವಿಚಾರವಾಗಿದೆ.ದಿನೇಶ ಗುಂಡುರಾಯ ಜೆಡಿಎಸ್ ಹೊಂದಾಣಿಕೆಯ ಬಗ್ಗೆ ನಾಯಿ ಹಸಿದಿತ್ತು. ಅನ್ನ ಹಳಸಿತ್ತು ಎಂಬ ಟ್ವಿಟ್ ವಿಚಾರ

2018 ರಲ್ಲಿ ಯಾರು ಹಸಿದಿದ್ದರು ಎಂದರು.

ಲೋಕಸಭೆಯಲ್ಲಿ ಹಾಲಿ‌ ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿಲ್ಲ ಎಂದು ಶಾಸಕ ಯತ್ನಾಳ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ