Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಐಸಿಸಿಟಿಯು, ಆಯರ್ಲಾ ಜಿಲ್ಲಾ ಸಮಾವೇಶ ಕಾರ್ಮಿಕ ಸಂಹಿತೆಗಳನ್ನು ಹಿಮ್ಮೆಟ್ಟಿಸಿ :ಕ್ಲಿ್ಟನ್ ಡಿ ರಿಜೋರಿಯೊ

 ಸುದ್ದಿಮೂಲ ವಾರ್ತೆ ಸಿಂಧನೂರು, ೆ.07:
ಹೋರಾಟ, ತ್ಯಾಾಗ-ಬಲಿದಾನದ ಮೂಲಕ ಪಡೆದ 29 ಕಾಯ್ದೆೆಗಳನ್ನು ಬದಲಿಸಿ, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ. ಈ ಕಾಯ್ದೆೆಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಜೆಸಿಟಿಯು ಹಮ್ಮಿಿಕೊಂಡಿರುವ ರಾಷ್ಟ್ರವ್ಯಾಾಪಿ ಮುಷ್ಕರ ಯಶಸ್ವಿಿಗೊಳಿಸುವಂತೆ ಎಐಸಿಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿ್ಟಿನ್ ಡಿ ರಿಜೋರಿಯೊ ಕರೆ ನೀಡಿದರು.
ಶನಿವಾರ ನಗರದ ಎಪಿಎಂಸಿ ರೈತ ಭವನದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯಬೇಕು ಹಾಗೂ ಉದ್ಯೋೋಗ ಖಾತ್ರಿಿ ಯೋಜನೆ ತಿದ್ದುಪಡಿಸಿ ವಿರೋಧಿಸಿ, ರಾಷ್ಟ್ರವ್ಯಾಾಪಿ ಕಾರ್ಮಿಕರ ಮುಷ್ಕರದ ಭಾಗವಾಗಿ ಎಐಸಿಸಿಟಿಯು ಮತ್ತು ಆಯರ್ಲಾ ಜಿಲ್ಲಾಾ ಸಮಾವೇಶದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಎಐಸಿಸಿಟಿಯು ರಾಜ್ಯ ಸಹಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, ಬಂಡವಾಳಿಗರ ಪರವಾಗಿ ಕೆಲಸ ಮಾಡುತ್ತಿಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ೆ.12ರಂದು ನಡೆಯುವ ರಾಷ್ಟ್ರೀಯ ಮುಷ್ಕರದಲ್ಲಿ ಪಾಲ್ಗೊೊಂಡು, ಪಾಠ ಕಲಿಸಬೇಕಿದೆ ಎಂದು ಹೇಳಿದರು.
ಎಐಟಿಯುಸಿ ಜಿಲ್ಲಾಾಧ್ಯಕ್ಷ ಭಾಷುಮಿಯಾ, ತುಂಗಭದ್ರಾಾ ನೀರಾವರಿ ಕಾರ್ಮಿಕರ ಸಂಘದ ಎಂ.ಬಸವರಾಜ, ಎಐಸಿಸಿಟಿಯು ಜಿಲ್ಲಾಾಧ್ಯಕ್ಷ ಅಜೀಜ್ ಜಾಗೀರದಾರ, ಎಐಸಿಸಿಟಿಯು ವಿಜಯ್ ದೊರೈರಾಜು, ಸಿಐಟಿಯು ಅಕ್ಬರ್‌ಪಾಷಾ, ಶ್ರಮಜೀವಿ ಹಮಾಲರ ಸಂಘದ ಮಾಬುಸಾಬ್ ಬೆಳ್ಳಟ್ಟಿಿ, ಶ್ರಮಜೀವಿ ಹಮಾಲರ ಸಂಘ, ಕೃಷಿ ಕೂಲಿಕಾರ್ಮಿಕರಾದ ಯಲ್ಲಮ್ಮ ಅರಳಹಳ್ಳಿಿ, ಮಹಾದೇವಿ, ಕೃಷಿ ಕೂಲಿ ಕಾರ್ಮಿಕರು, ಆಯರ್ಲಾದ ಬಸವರಾಜ ಬೆಳಗುರ್ಕಿ, ಆರ್.ಎಚ್.ಕಲಮಂಗಿ, ಜಿಲ್ಲಾಾ ಪಂಚಾಯಿತಿ ನೌಕರರ ಸಂಘದ ಬಸವರಾಜ ಗಲಗಿನ್ ಇನ್ನಿಿತರರು ಉಪಸ್ಥಿಿತರಿದ್ದರು. ಭಗತ್‌ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ ನಿರೂಪಿಸಿದರು.
ರ್ಯಾಾಲಿ : ಸಮಾವೇಶಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಿಂದ, ಎಪಿಎಂಸಿ ರೈತ ಭವನದ ವರೆಗೂ ಕಾರ್ಮಿಕರ ಹಾಗೂ ಕೃಷಿ ಕೂಲಿಕಾರರ ಬೃಹತ್ ರ್ಯಾಾಲಿ ನಡೆಯಿತು. ರ್ಯಾಾಲಿಯಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆೆಗಳ ವಿರುದ್ಧ ಕಾರ್ಮಿಕರು ಘೋಷಣೆ ಕೂಗಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ