ಸುದ್ದಿಮೂಲ ವಾರ್ತೆ ರಾಯಚೂರು, ಫೆ.12:
ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಇಂದಿಗೆ 276 ನೇ ದಿನಕ್ಕೆ ಕಾಲಿಟ್ಟಿದೆ. 26ನೇ ದಿನದ ಸರದಿ ಉಪವಾಸ ಸತ್ಯಾಗ್ರಹ ಮುಂದುವರೆದಿದೆ.
Get latest news updates delivered straight to your WhatsApp.