Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಮುಂದಾಗಿದ್ದೇವೆ

ಮೈಸೂರು,ಜೂ.2:ಕೇಂದ್ರ ಸರ್ಕಾರದ ಅನುಧಾನದಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್ ವೇ ಯನ್ನು ವಿಸ್ತರಿಸಲು ಮುಂದಾಗಿದ್ದೇವೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಅಧಿಕಾರಿಗಳೋಡನೆ ಚರ್ಚೆ ನಡೆಸಿ ನಂತರ ಸುದ್ದಿಗರರೊಂದಿಗೆ ಮಾತಾನಾಡಿದ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಹಾಗೂ ಉನ್ನತಿಕರಣಗೊಳಿಸಲು ಪ್ರಾಧಿಕಾರ ಮುಂದಾಗಿದೆ, ಈ ಹಿನ್ನೆಲೆ ರಾಷ್ಟ್ರೀಯ ವಿಮನಗಳು ಹೆಚ್ಚು ಹಾರಾಟ ಮಾಡುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು 1.75 ಕಿ ಮಿ ನಿಂದ 2.75 ಕಿಮೀ ವಿಸ್ತರಿಸಲು ಮುಂದಾಗಿದ್ದೇವೆ.

ಮೈಸೂರು ನಂಜನಗೂಡು ಕೆಲ ಸೇತುವೆ ರದ್ದು ಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿಯಲ್ಲಿ ಮೈಸೂರು -ನಂಜನಗೂಡು ರಸ್ತೆಯನ್ನು ವಿಮಾನ ನಿಲ್ದಾಣ ವ್ಯಾಪ್ತಿಯಿಂದ 7 ಕಿ ಮೀ ವಿಸ್ತರಿಸಿ ಸಂಚಾರಿಸಲು 510 ಕೋಟಿ ಹಣವನ್ನು ವಿಮಾನ ನಿಲ್ದಾಣ ಪ್ರಾಧಿಕಾರದಿಂದ ರಾಷ್ಟ್ರೀಯ ಹೆದ್ದಾರಿಗೆ ನೀಡಲಾಗುತ್ತಿದೆ, ಇದರಿಂದ ಮೈಸೂರು - ನಂಜನಗೂಡು ಸುಗಮ ಸಂಚಾರ ಹಾಗೂ ವಿಮಾನ ನಿಲ್ದಾಣದಲ್ಲಿ ರನ್ ವೇ ವಿಸ್ತರಣೆಗೂ ಅನುಕೂಲವಾಗಲಿದೆ.

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ಹೆಚ್ಚಾಗಿ ಉಂಟಾದಾಗ ಆಗುತ್ತಿರುವ ಅನಾನುಕುಲವನ್ನು ಸರಿಪಡಿಸಲು ಮುಂದಾಗಿದ್ದೇವೆ.

ಎರಡು ಬದಿಯ ಸುರಕ್ಷತಾ ತಂತಿ ಬೇಲಿಯನ್ನು ಯಾರು ಸಂಚಾರಿಸಬಾರದು ಎಂದು ಅಳವಡಿಸಲಾಗಿದೆ. ಆದರೆ ಕಳುವು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೆ ಅನಾನುಕೂಲವಾಗಲಿದೆ. ಅವಘಡಗಳು ನಡೆಯದಂತೆ ಸ್ಥಳೀಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯತೆ ಇದೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ