Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ : ಜ. 24 ರಂದು ಜನ ಸಂಸತ್ತು

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.19:
ದೇಶದ ಪ್ರತಿ ಮಗುವಿಗೂ ಉಚಿತವಾಗಿ ಶಿಕ್ಷಣ ಸಿಗಬೇಕು ಮತ್ತು ಪ್ರತಿ ಹಳ್ಳಿಿಯಲ್ಲೂ ಸರ್ಕಾರಿ ಶಾಲೆಗಳು ಇರಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾಾ ಘಟಕವು ಆಗ್ರಹಿಸಿದೆ.
ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾಾ ಘಟಕದ ಆರ್. ಸೋಮಶೇಖರ ಗೌಡ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದು, ಸರ್ಕಾರಿ ಶಿಕ್ಷಣ ಅಳಿವಿನ ಅಂಚಿನಲ್ಲಿದೆ. ಶಿಕ್ಷಣದ ವ್ಯಾಾಪಾರಿಕರಣ ದೇಶಾದ್ಯಂತ ಆವರಿಸಿದೆ. ದುಬಾರಿ ಶುಲ್ಕ, ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳು ಅನೇಕರನ್ನು ಕಾಡುತ್ತಿಿವೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ 2020 ಮತ್ತು ರಾಜ್ಯದಲ್ಲಿ ಈಗ ಜಾರಿಗೆ ತರುತ್ತಿಿರುವ
ಮ್ಯಾಾಗ್ನೆೆಟ್ ಪದ್ಧತಿ ಅವೈಜ್ಞಾಾನಿಕ. ಈ ಎರೆಡೂ ಪದ್ಧತಿಗಳನ್ನು ಎರೆಡೂ ಸರ್ಕಾರಗಳು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿದರು.
ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಕರ್ನಾಟಕ ಘಟಕವು ಜನವರಿ 24ರಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಕಾಲೇಜಿನಲ್ಲಿ ಜನ ಸಂಸತ್ತನ್ನು ಆಯೋಜಿಸಿದೆ. ಈ ಸಂಸತ್ತಿಿನಲ್ಲಿ ಶಿಕ್ಷಣಕ್ಕೆೆ ಸಂಬಂಧಿಸಿದಂತೆ 20 ಅಂಶಗಳ ಕುರಿತು ಚರ್ಚಿಸಿ ರಾಜ್ಯದ ಪ್ರತಿ ಮಗುವಿಗೆ ಎಂಥಹಾ ಶಿಕ್ಷಣ ನೀಡಬೇಕು ಎಂಬುದರ ಕುರಿತು ಸರ್ಕಾರಕ್ಕೆೆ ವರದಿ ಸಲ್ಲಿಸಲಿದೆ ಎಂದರು.
ಪತ್ರಿಿಕಾಗೋಷ್ಠಿಿಯಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಸಂಚಾಲಕರಾದ ನಾಗರತ್ನ ಶಶಿಧರ್ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ