Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಲಂ ಉಮಾದೇವಿ ನಿಧನ

ಬಳ್ಳಾರಿ, ಮೇ. 30:
ಬಳ್ಳಾರಿಯ ಪ್ರತಿಷ್ಠಿತ ವೀರಶೈವ ಲಿಂಗಾಯಿತ ಕುಟುಂಬದ ಸೊಸೆ, ವೀರಶೈವ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ಅಲ್ಲಂ ಬಸವರಾಜ್ ಅವರ ಧರ್ಮಪತ್ನಿ ಅಲ್ಲಂ ಉಮಾದೇವಿ (68) ಅವರು ಸೋಮವಾರ ಬೆಳಿಗ್ಗೆ ತಮ್ಮ ಮನೆಯಲ್ಲಿ ವಯೋ ಸಹಜವಾಗಿ ನಿಧನರಾಗಿದ್ದಾರೆ.

ಮೃತರು ಪತಿ, ಇಬ್ಬರು ಮಕ್ಕಳು, ಅಪಾರ ಬಂದುವರ್ಗವನ್ನು ಅಗಲಿದ್ದು, ಗಳನ್ನು ಅವರು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ವೀರಶೈವ ಲಿಂಗಾಯಿತ ವಿಧಿ ಸಂಪ್ರದಾಯಗಳ ಪ್ರಕಾರ ಅಂದ್ರಾಳ್‍ನಲ್ಲಿರುವ ಕುಟುಂಬದ ಜಮೀನಿನಲ್ಲಿ ನೆರವೇರಲಿದೆ.

ಮೃತರ ಆತ್ಮಕ್ಕೆ ಶಾಂತಿಕೋರಿ ಎನ್. ತಿಪ್ಪಣ್ಣ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ ರಾಮನಗೌಡ ಹಾಗೂ ಪದಾಧಿಕಾರಿಗಳು ಮತ್ತು ಆಜೀವ ಸದಸ್ಯರು ತೀವ್ರ ಶೋಕ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿವರಗಳಿಗಾಗಿ : ಅಲ್ಲಂ ಪ್ರಶಾಂತ್ - ಮೊಬೈಲ್ ಸಂಖ್ಯೆ ; 9448113500
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ