Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಉತ್ಸವ ಯಶಸ್ಸಿಗೆ ಅಪಾರ ಶ್ರಮ ಕಾರಣ- ಅಲ್ತಾ್‌ ರಂಗಮಿತ್ರ

ಸುದ್ದಿಮೂಲ ವಾರ್ತೆ ರಾಯಚೂರು, ೆ.09:
ಜಿಲ್ಲೆಯಲ್ಲಿ ಐತಿಹಾಸಿಕ ಮೂರು ದಿನಗಳ ಕಾಲ ಜರುಗಿದ ಜಿಲ್ಲಾ ಉತ್ಸವ ಯಶಸ್ವಿಿಯಾಗಲು ಕಾರಣೀಭೂತರಾದ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರುಗಳು ಜಿಲ್ಲಾಧಿಕಾರಿಗಳಿಗೆ ನೇತೃತ್ವ ಅಧಿಕಾರಿಗಳ ತಂಡಕ್ಕೆೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ರಂಗಕರ್ಮಿ ಅಲ್ತಾ್‌ಾ ರಂಗಮಿತ್ರ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಿಯನ್ನು ಉದ್ದೇಶಿಸಿ ಮಾತನಾಡಿದಅವರು , 20 ವರ್ಷಗಳ ಬಳಿಕ ನಡೆದ ಜಿಲ್ಲಾ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿಿನ ಅವಕಾಶ ದೊರೆತಿದ್ದು, ಮೂರು ದಿನಗಳ ಕಾಲ ಸಾಂಸ್ಕೃತಿಕ, ಕಲೆ, ಸಾಹಿತ್ಯ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಯಕ್ರಮಗಳು ನಡೆದಿದ್ದು ಅಭೂತಪೂರ್ವ ಯಶಸ್ಸು ಕಂಡಿದೆ. ಅವಕಾಶ ನೀಡಿದ ಜಿಲ್ಲಾಾಧಿಕಾರಿಯಾದಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರಿಗೂ ಧನ್ಯವಾದ ಎಂದು ಹೇಳಿದರು. ಸುದ್ದಿಗೋಷ್ಠಿಿಯಲ್ಲಿ ಈರಣ್ಣ, ಶಿವಾನಂದಗೌಡ, ಚಂದ್ರಕಾಂತ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ