Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಹೆದ್ದಾರಿ – 75 ರಲ್ಲಿ  ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆ ವ್ಯವಸ್ಥೆ


ಸುದ್ದಿಮೂಲ ವಾರ್ತೆ

ಬೆಂಗಳೂರು, ಏ. 28: ವಿಧಾನಸಭಾ ಚುನಾವಣೆಯ ಪ್ರಯುಕ್ತ  ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30 ರಂದು ಕೋಲಾರ ಜಿಲ್ಲೆಗೆ ಆಗಮಿಸುತ್ತಿದ್ದು, ಬಿಜೆಪಿ ಸಮಾವೇಶ ಕಾರ್ಯಕ್ರಮ ಬೆಳಿಗ್ಗೆ 11:30 ರಿಂದ 12:30 ರವರಿಗೆ ಕೋಲಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ – 75 ರ ಪಕ್ಕದಲ್ಲಿರುವ ಕೆಂದಟ್ಟಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ.


ಕಾರ್ಯಕ್ರಮಕ್ಕೆ ಹಲವಾರು ಕಡೆಯಿಂದ ಜನರು ವಾಹನಗಳಲ್ಲಿ ಬರುವುದರಿಂದ ವಾಹನ ದಟ್ಟಣೆ ಆಗುವುದರಿಂದ ಬೆಂಗಳೂರು ಕಡೆಯಿಂದ ಮುಳಬಾಗಿಲು ಕಡೆಗೆ ಬರುವ ಮತ್ತು ಹೋಗುವಂತಹ ವಾಹನಗಳಿಗೆ ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರು ಮುಖಾಂತರ ಬರುವಂತಹ ವಾಹನಗಳು ಬೆಳ್ಳೂರು ಗ್ರಾಮದ ಕಡೆಯಿಂದ ನರಸಾಮರ ವೇಮಗಲ್, ಕೋಲಾರ ನಗರ, ಟಮಕ ಮಾರ್ಗವಾಗಿ ಮುಳಬಾಗಿಲಿಗೆ, ಮುಳಬಾಗಿಲು ಮುಖಾಂತರ ಬೆಂಗಳೂರಿಗೆ ಹೋಗುವಂತಹ ವಾಹನಗಳು ಕೋಲಾರ ನಗರದ ಹೊರವಲಯದ ಪವನ್ ಕಾಲೇಜು ಸರ್ವೀಸ್ ರಸ್ತೆ ಮುಖಾಂತರ ಅಮ್ಮೇರಹಳ್ಳಿ ಗ್ರಾಮ, ವಕ್ಕಲೇರಿ ಗ್ರಾಮ ದೊಡ್ಡಶಿವಾರದ ಕಡೆಯಿಂದ ನರಸಾಪುರ ರಾಷ್ಟ್ರೀಯ ಹೆದ್ದಾರಿ, ಮಾರ್ಗವಾಗಿ ಹೋಗಲು ವಾಹನಗಳನ್ನು ಬೆಳಿಗ್ಗೆ 6 ಗಂಟೆಯಿಂದ ಸಮಾರಂಭ ಮುಗಿಯವರೆಗೂ ಸಂಚಾರ ಮಾಡುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ