Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಮಾಣಿಕ ವಿದ್ಯಾಭ್ಯಾಸ ಮತ್ತು ಗುರಿಯಿಂದ ಯಶಸ್ಸು ಸಾಧ್ಯ - ಅಂಬಾಪತಿ ಪಾಟೀಲ್

ಸುದ್ದಿಮೂಲ ವಾರ್ತೆ ರಾಯಚೂರು, ೆ.03
ವಿದ್ಯಾಾರ್ಥಿಗಳು ಮುಂದಿನ ಜೀವನದಲ್ಲಿ ಉನ್ನತ ವಿದ್ಯಾಾಭ್ಯಾಾಸ ಪಡೆದು ಸಮಾಜಕ್ಕೆೆ ಸೇವೆಯೊಂದಿಗೆ ಮಾದರಿ ಜೀವನ ನಡೆಸಬೇಕು ಎಂದು ತಾರಾನಾಥ ಶಿಕ್ಷಣ ಸಂಸ್ಥೆೆ ಕಾರ್ಯದರ್ಶಿ ಅಂಬಾಪತಿ ಪಾಟೀಲ ವಕೀಲರು ಸಲಹೆ ನೀಡಿದರು.
ಚನ್ನಬಸಮ್ಮ ಎಂ ನಾಗಪ್ಪ ಬಾಲಕಿಯರ ಪದವಿಪೂರ್ವ ಕಾಲೇಜಿನ ನ ಪಿಯುಸಿ ದ್ವಿಿತೀಯ ವರ್ಷದ ವಿದ್ಯಾಾರ್ಥಿನಿಯರ ಬೀಳ್ಕೊೊಡುಗೆ ಸಮಾರಂಭ ಉದ್ಘಾಾಟಿಸಿ ಮಾತನಾಡಿದರು. ವಿದ್ಯಾಾಭ್ಯಾಾಸ ಮಾಡುವ ಹಾಗೆ ನಟನೆ ಮಾಡಬೇಡಿ. ಮುಂದಿನ ವರ್ಷದಿಂದ ಪಿಯುಸಿ ವಿಜ್ಞಾನ ವಿಭಾಗ ಆರಂಭವಾಗಲಿದ ಎಂದರು.
ರಾಯಚೂರಿನಲ್ಲಿ ಅಣುಸ್ಥಾಾವರ ನಿರ್ಮಿಸು ಹುನ್ನಾಾರ ನಡೆದಿದ್ದು ವಿದ್ಯಾಾವಂತರು ವಿರೋಧಿಸಿ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಸಲಹೆ ಮಾಡಿದರು.
ಕಾಲೇಜಿನ ಕಾರ್ಯದರ್ಶಿ ಸುನೀಲ್ ಭಂಡಾರಿ, ಅಧ್ಯಕ್ಷತೆ ವಹಿಸಿದ್ದ ವೀರಹನುಮಾನ್, ಆಡಳಿತ ಮಂಡಳಿಯ ಸದಸ್ಯರುಗಳಾದ ರುದ್ರಪ್ಪ ಅಂಗಡಿ, ಸುರೇಂದ್ರ ಭಂಡಾರಿ, ಎಂ. ವೀರೇಶಪ್ಪ, ಸಿಎಂಎನ್ ಕಾಲೇಜ್ ಪ್ರಾಾಚಾರ್ಯ ವೆಂಕಟೇಶ ದೊಡ್ಡಮನಿ ಮುಂತಾದವರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ