Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್‌ರಿಂದ ಪ್ರತಿಯೊಂದು ಜನಾಂಗಕ್ಕೂ ನ್ಯಾಯ: ಚನ್ನಕೃಷ್ಣಪ್ಪ

ಸುದ್ದಿಮೂಲ ವಾರ್ತೆ
ಕೆ.ಆರ್.ಪುರ ಏ15: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಿಂದ ಪ್ರತಿಯೊಂದು ಜನಾಂಗಕ್ಕೆ ನ್ಯಾಯ ದೊರೆತಿದೆ ಎಂದು ಸಮತ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ತಿಳಿಸಿದರು.

ಕರ್ನಾಟಕ ಸಮತಾ ಸೈನಿಕ ದಳದ ವತಿಯಿಂದ ಮಹದೇವಪುರ ಕ್ಷೇತ್ರದ ಕುರುಡುಸೊಣ್ಣೇನಹಳ್ಳಿಯಲ್ಲಿ ಯುವಶಕ್ತಿ ಸೂರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಅವರು ಮಾತನಾಡಿದರು.

ಚುನಾವಣೆ ಘೋಷಣೆ ಮಾಡಿರುವ ಹಿನ್ನೆಲೆ ನೀತಿ ಸಂಹಿತೆ ಇರುವುದರಿಂದ ಕಾನೂನಿನ ಚೌಕಟ್ಟಿನಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುತ್ತಿದ್ದು ಮುಂದಿನ ಬಾರಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಹೇಳಿದರು.

ಅಂಬೇಡ್ಕರ್‌ರವರು ರಚಿಸಿರುವ ಸಂವಿಧಾನದಿಂದ ಕಟ್ಟ ಕಡೆಯ ವ್ಯಕ್ತಿಗೂ ಸಂವಿಧಾನದ ಅಡಿಯಲ್ಲಿ ದೊರಕಬಹುದಾದ ಎಲ್ಲಾ ಹಕ್ಕುಗಳು ದೊರೆಯುತ್ತಿದೆ ಎಂದು ಹೇಳಿದರು.

ಸುಂದರ್‌ಗಾಗಿ ದಲಿತರಿಂದ ಸಪೋಟ್
ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ದಲಿತ ಯುವ ನಾಯಕ ಶೀಗೇಹಳ್ಳಿ ಸುಂದರ್ ಅವರ ಬೆಂಬಲಕ್ಕಾಗಿ  ಕಾರ್ಯಕ್ರಮದಲ್ಲಿ ಹಣ ಸಹಾಯ ಪಡೆಯಲಾಯಿತು.

ಈ ಸಂದರ್ಭದಲ್ಲಿ ಬಂತಾಜಿ ಕಲ್ಯಾಣ ಗಿರಿ ಸ್ವಾಮೀಜಿ, ಆರ್‌ಎಂಎನ್ ರಮೇಶ್,  ಗಜಸೇನೆ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಗಜೇಂದ್ರ, ಯಶಸ್ವಿನಿಗೌಡ, ಯುವಶಕ್ತಿ ಸೂರಿ ಮಾರತ್ತಹಳ್ಳಿ ರಮೇಶ್, ಸಾಮ್ರಾಟ್ ಮಂಜು, ಗೌರವಾಧ್ಯಕ್ಷೆ ನಾಗಮ್ಮ, ಕ್ಷೇತ್ರಾಧ್ಯಕ್ಷೆ ಮಂಜುಳಾ, ಶಾಖೆ ಅಧ್ಯಕ್ಷೆ ವರಲಕ್ಷ್ಮಿ, ಕ್ಷೇತ್ರಾಧ್ಯಕ್ಷ ಅಶೋಕ್ ಮತ್ತಿತರರಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ