Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ ಕ್ಷೇತ್ರದಲ್ಲಿ ಆಂಜಿನಪ್ಪ ಪ್ರಚಾರ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.6: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕನಕನಗರ, ಸಿ.ಆರ್. ಲೇಔಟ್, ವಾರ್ಡ್ ನಂಬರ್ 2ರಲ್ಲಿ ಪ್ರತಿ ಮನೆ ಮನೆ ಹಾಗೂ ಪ್ರತಿ ಅಂಗಡಿಗಳಿಗೆ ಭೇಟಿ ನೀಡಿ ಅವರು ಮಾಡಿದ ಸಮಾಜದ ಮುಖಿ ಕಾರ್ಯಗಳು ಜನರಿಗೆ ತಿಳಿಸುವ ಮೂಲಕ ಮುಂದೆ ಬರುವ ಚುನಾವಣೆ ವಿಚಾರವಾಗಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಆಂಜಿನಪ್ಪ (ಪುಟ್ಟು)ರವರು ಕನಕನಗರ ಸಿಆರ್ ಲೇಔಟ್, ವಾರ್ಡ್ ನಂಬರ್ 2ರಲ್ಲಿ ಹಾಗೂ ವಸತಿ ಪ್ರದೇಶಗಳಲ್ಲಿ ಸಂಚಾರ ಮಾಡಿ ನಾವು ಮಾಡಿರುವಂತಹ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸಬೇಕು. ಮುಂಬರುವ ಚುನಾವಣೆಯ ವಿಚಾರವಾಗಿ ನೀವೆಲ್ಲರೂ ಕಾಂಗ್ರೆಸ್‌ಗೆ ಮತ ಕೊಡಬೇಕು. ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಆಂಜಿನಪ್ಪ ಅಭಿಮಾನಿಗಳು ಹಾಗೂ ಎಸ್.ಎನ್ ಕ್ರಿಯ ಟ್ರಸ್ಟ್ ನ ಸ್ವಯಂ ಸೇವಕರು ಹಾಜರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ