Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಟರ್‌ನ್ಯಾಷನಲ್ ದೆಹಲಿ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

 ಸುದ್ದಿಮೂಲ ವಾರ್ತೆ ರಾಯಚೂರು, ೆ.02:
ಇಂಟರ್‌ನ್ಯಾಾಷನಲ್ ದೆಹಲಿ ಪಬ್ಲಿಿಕ್ ಶಾಲೆ (ಐಡಿಪಿಎಸ್) ಯಲ್ಲಿ ಜನವರಿ 26 ರಂದು ವಾರ್ಷಿಕ ಕ್ರೀೆಡೋತ್ಸವ ಹಾಗೂ 77ನೇ ಗಣರಾಜ್ಯೋೋತ್ಸವ ಕಾರ್ಯಕ್ರಮಗಳನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಶಸ್ವಿಿಯಾಗಿ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಯಾಗಿದ್ದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ. ರಂಗಸ್ವಾಾಮಿ ಮಾತನಾಡಿ, ವಿದ್ಯಾಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ, ಆಟಗಳು ಅಷ್ಟೇ ಮುಖ್ಯ, ಆಟಗಳು ದೈಹಿಕ ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ ಇದರಿಂದ ದೇಹ ಆರೋಗ್ಯದಿಂದ ಮನಸ್ಸು ಸಂತೋಷದಿಂದ ಕೂಡಿರುತ್ತದೆ ಎಂದು ಹೇಳಿದರು.
ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಪರಶುರಾಮ್ ಎಚ್ ಹಾಗೂ ಮಾಜಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಹುಸೇನ್ ಬಾಷಾ ಅವರು ಮಾತನಾಡಿದರು.
ಶಾಲೆಯ ಅಧ್ಯಕ್ಷರಾದ ಜಗನ್ ಮೋಹನ್ ರೆಡ್ಡಿಿ ಅವರು 77ನೇ ಗಣರಾಜ್ಯೋೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಾಂಶುಪಾಲರು, ಉಪಪ್ರಾಾಂಶುಪಾಲರು, ಎಲ್ಲಾ ಶಿಕ್ಷಕರು, ವಿದ್ಯಾಾರ್ಥಿಗಳು ಹಾಗೂ ಪಾಲಕರು ಕ್ರೀಡೋತ್ಸವ ಮತ್ತು ಗಣರಾಜ್ಯೋೋತ್ಸವ ಆಚರಣೆಯಲ್ಲಿ ಉತ್ಸಾಾಹದಿಂದ ಭಾಗವಹಿಸಿದ್ದರು.
ವಾರ್ಷಿಕ ಕ್ರೀೆಡೋತ್ಸವದ ಅಂಗವಾಗಿ ವಿವಿಧ ಕ್ರೀೆಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತುಘಿ.
ಸೆಮಿೈನಲ್ ಪಂದ್ಯಗಳಲ್ಲಿ ಜಯಗಳಿಸಿದ ಸ್ಪರ್ಧಾರ್ಥಿಗಳಿಗೆ ಅಂತಿಮ ಪಂದ್ಯಗಳನ್ನು ನಡೆಸಲಾಯಿತು. ಅಂತಿಮ ಪಂದ್ಯಗಳಲ್ಲಿ ವಿಜೇತರಾದ ವಿದ್ಯಾಾರ್ಥಿಗಳಿಗೆ ಪ್ರಮಾಣಪತ್ರಗಳು ಹಾಗೂ ಪದಕಗಳನ್ನು ವಿತರಿಸಲಾಯಿತು.
ಒಟ್ಟಾಾರೆ ಹೌಸ್‌ವೈಸ್ ಅಂಕಗಳ ಆಧಾರದಲ್ಲಿ ಅಗ್ನಿಿಹೌಸ್ ಸಮೂಹವು ಒಟ್ಟಾಾರೆ ವಿಜೇತರಾಗಿ ಟ್ರೋೋಫಿಯನ್ನು ಪಡೆದುಕೊಂಡಿತು. ವಿಜೇತರಿಗೆ ಶಾಲೆಯ ಪ್ರಾಾಂಶುಪಾಲರು ಟ್ರೋೋಫಿ ಪ್ರದಾನ ಮಾಡಿ ಅಭಿನಂದನೆ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ