Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಿಕಾನ್‌ ಸಿಟಯಲ್ಲಿ ಮತ್ತೊಂದು ಅಗ್ನಿ ಅವಘಡ

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.19: ನಗರದಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಎಸ್‌ಪಿ ರೋಡ್‌ನ ಪ್ಲಾಸ್ಟಿಕ್‌ ಗೋದಾಮಿಗೆ ಬೆಂಕಿ ತಗುಲಿದೆ. ಅಗ್ನಿ ಅವಘಡಕ್ಕೆ ಮಕ್ಕಳ ಆಟದ ಸಾಮಾನು‌, ಎಲೆಕ್ಟ್ರಾನಿಕ್ ವಸ್ತು ತುಂಬಿದ್ದ ಗೋಡೌನ್ ಹೊತ್ತಿ ಉರಿದಿದೆ.

ಪ್ಲಾಸ್ಟಿಕ್‌ ಗೋದಾಮಿನ ಮೂರು ಹಾಗೂ ನಾಲ್ಕನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಘಟನಾ ಸ್ಥಳಕ್ಕೆ 5 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡಲಾಗಿದೆ. ಪ್ಲಾಸ್ಟಿಕ್‌ ಗೋದಾಮಿನ ಮೂರು ಹಾಗೂ ನಾಲ್ಕನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ್ದು, ಸ್ಥಳೀಯ ನಿವಾಸಿಗಳು ಉಸಿರಾಡೋಕೂ ಪರದಾಡುವಂತಾಗಿತ್ತು.

ಮಕ್ಕಳ ಆಟದ ಸಾಮಾನು‌, ಎಲೆಕ್ಟ್ರಾನಿಕ್ ವಸ್ತು ತುಂಬಿದ್ದ ಗೋಡೌನ್ ಇದಾಗಿದ್ದು, ಬೆಂಕಿ ನಂದಿಸೋ‌ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಿರತರಾಗಿದ್ದಾರೆ. ಕೆ.ಆರ್ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ