Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭೆ ಚುನಾವಣೆ ನಂತರ ಏನು ಬೇಕಾದರೂ ಆಗಬಹುದು:ಹೆಚ್.ಡಿ ಕುಮಾರಸ್ವಾಮಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ25: ಮುಂದಿನ ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಈ ಸರಕಾರದ ಭವಿಷ್ಯ ನಿಂತಿದೆ. ಈ ಸರಕಾರ ಇರಬಹುದು ಅಥವಾ ಹೋಗಬಹುದು. ನಾನೇನು ಭವಿಷ್ಯ ಹೇಳುತ್ತಿಲ್ಲ, ಆ ನಂತರ ಏನೆಲ್ಲಾ ಬೆಳೆವಣಿಗೆ ನಡೆಯಿತ್ತೂ ಗೊತ್ತಿಲ್ಲ. ಏನು ಬೇಕಾದರೂ ಆಗಬಹುದು ಎಂದು ಮಾಜಿ ಸಿಎಂ ಹೆಚ್.ಡಿ.ಕೆ ಹೇಳಿದರು.

ಕಾಂಗ್ರೆಸ್ 135 ಕ್ಷೇತ್ರ ಗೆದ್ದಿದೆ, ಆದರೆ ಆ ಸರಕಾರದಲ್ಲಿ ವಿಶ್ವಾಸದ ಕೊರತೆ ಇದೆ. ಜನರ ಕೆಲಸ ಮಾಡಲು ಅವರಿಗೆ ಆಗುತ್ತಿಲ್ಲ. ಆದರೆ ನಾವು ಸಂಘಟನೆ ಕಡೆ ಗಮನಕ್ಕೆ ಕೊಡೋಣ, ವಿಷಯಾಧಾರಿತವಾಗಿ ನಾವು ಹೋರಾಟ ನಡೆಸಬೇಕು. ಸಂಘಟನೆಯನ್ನು ಬಳಪಡಿಸಿಕೊಂಡು ಜನರ ಜತೆ ನಿಲ್ಲೋಣ ಎಂದು ಅವರು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ