Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಥಿಕ ಸಹಾಯಕ್ಕಾಗಿ ಮನವಿ

ಸುದ್ದಿಮೂಲ ವಾರ್ತೆ

ಕೆಜಿಎಫ್, ಜೂ 14 : ಕದ್ರಿಪುರ ಗ್ರಾಮದ ವಿಕಲಚೇತನ ಕುಬ್ಜ ನಾಗೇಶ್ ಅಂತರಾಷ್ಟ್ರೀಯಮಟ್ಟದ ಕುಜ್ಜ ಕ್ರೀಡೆಗಳಿಗೆ ಆಯ್ಕೆಯಾಗಿದ್ದಾರೆ.



ಜರ್ಮನ್ ಸ್ಪೋರ್ಟ್ಸ್ ಯುನಿವರ್ಸಿಟಿ ವತಿಯಿಂದ ಹಮ್ಮಿಕೊಂಡಿರುವ 2023ನೇ ಸಾಲಿನ 8ನೇ ವಿಶ್ವ ಕುಬ್ಜ ಆಟಗಳಲ್ಲಿ ಪಾಲ್ಗೊಳ್ಳಲು ತೆರಳಲು ಆರ್ಥಿಕ ಸಹಾಯ ಮಾಡುವಂತೆ ನಾಗೇಶ್‌ ಮನವಿ ಮಾಡಿದ್ದಾರೆ.



ಈ ಮೊದಲು ಅಮೆರಿಕ, ಕೆನಡಾ, ಬ್ಯಾಂಕಾಕ್‌, ಶಾರ್ಜಾಗಳ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚಿನ ಪದಗಳನ್ನು ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿರುತ್ತೇನೆ.

ಪ್ರಸ್ತುತ ಜರ್ಮನ್ ಸ್ಪೋರ್ಟ್ಸ್ ಯುನಿವರ್ಸಿಟಿಯಲ್ಲಿ ಆಯೋಜಿಸಿರುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಸುಮಾರು 2.5 ಲಕ್ಷ ರೂಪಾಯಿ ವೆಚ್ಚವಾಗಲಿದೆ. ನಾನು ಅಂಗವಿಕಲನಾಗಿದ್ದು, ಕಡು ಬಡವನಾಗಿರುವ ಕಾರಣ ಸದರಿ ಕ್ರೀಡೆಯಲ್ಲಿ ಭಾಗವಹಿಸಲು ನನಗೆ ಆರ್ಥಿಕ ಸಹಾಯ ಮಾಡಬೇಕೆಂದು ಕೋರಿದ್ದಾರೆ.

ವಿಳಾಸ: ನಾಗೇಶ್ ಎನ್, ಕದ್ರಿಪುರ ಗ್ರಾಮ ಮತ್ತು ಅಂಚೆ, ಕೆಜಿಎಫ್ ತಾಲೂಕು, ಕೋಲಾರ ಜಿಲ್ಲೆ. ಮೊ.ನಂ : 90080 15180 ಸಂಪರ್ಕಿಸಬಹುದು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ