Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ

ಸುದ್ದಿಮೂಲ ವಾರ್ತೆ ಮಾನ್ವಿ, ನ.04:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಂಗಭದ್ರಾಾ ನೀರಾವರಿ ಕಾರ್ಮಿಕರ ಸಂಘದ ಪದಾಧಿಕಾರಿಗಳು ಮಾನ್ವಿಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರವರ ಕಾರ್ಯಲಯದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ತುಂಗಭದ್ರಾಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ನಾಗಲಿಂಗಸ್ವಾಾಮಿ ಮಾತನಾಡಿ ತುಂಗಭದ್ರಾಾ ನೀರಾವರಿ ಕಾರ್ಮಿಕರಿಗೆ ಉದ್ಯೋೋಗದ ಭದ್ರತೆ ನೀಡಬೇಕು, ಸರ್ಕಾರದ ನಿರ್ದೇಶನದಂತೆ ವರ್ಷಪೂರ್ತಿ ಕೆಲಸ ನೀಡಬೇಕು,ಕಾರ್ಮಿಕರ ವೇತನ, ಪಿಎ್, ಇ.ಎಸ್.ಐ. ಪಾವತಿಸದ ಗುತ್ತಿಿಗೆದಾರರನ್ನು ಕಪ್ಪುು ಪಟ್ಟಿಿಗೆ ಸೇರಿಸಬೇಕು.ಗುತ್ತಿಿಗೆ ಪದ್ಧತಿಯನ್ನು ರದ್ದುಪಡಿಸಿ ನೇರ ಪಾವತಿಗೆ ಶಿಾರಸು ಮಾಡಬೇಕು ಕಾಲುವೆ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ನೀರು ನಿಂತ ನಂತರವು ಕೆಲಸದಲ್ಲಿ ಮುಂದುವರೆಸಬೇಕು.ಯರಮರಸ್ ವೃತ್ತದ ಸಿಂಧನೂರು, ಸಿರಿವಾರ ಮತ್ತು ಯರಮರಸ್ ವಿಭಾಗದ ಎಲ್ಲಾ ಉಪ ವಿಭಾಗದಲ್ಲಿ ಕೆಲಸ ಮಾಡುತ್ತಿಿರುವ ಕಾರ್ಮಿಕರಿಗೆ ಜೂನ್ ತಿಂಗಳಿಂದ ವೇತನ ಪಾವತಿಯಾಗದೆ ಇರುವುದರಿಂದ ತಕ್ಷಣವೇ ಬಾಕಿ ವೇತನ, ಪಿಎ್, ಇ.ಎಸ್.ಐ. ಪಾವತಿಗೆ ಕ್ರಮ ವಹಿಸಬೇಕು. ಏಪ್ರಿಿಲ್ ತಿಂಗಳಿನಿಂದ ಕಾರ್ಮಿಕರ ತುಟ್ಟಿಿ ಭತ್ಯೆೆ ಹೆಚ್ಚಾಾಳವಾಗಿದ್ದು ತಕ್ಷಣ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು.ಟೆಂಡರ್ ಪಡೆದ ಗುತ್ತೇದಾರರು ಗುತ್ತಿಿಗೆ ಒಪ್ಪಂದದಂತೆ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ, ಪಿಎ್, ಇ.ಎಸ್.ಐ.,ಪಾವತಿಸದ ಗುತ್ತಿಿಗೆದಾರರನ್ನು ಗುತ್ತಿಿಗೆ ಒಪ್ಪಂದ ತಕ್ಷಣ ರದ್ದುಪಡಿಸಿ ಗುತ್ತೇದಾರರ ಲೈಸೆನ್ಸ್ ಕಪ್ಪುು ಪಟ್ಟಿಿಗೆ ಸೇರಿಸಬೇಕು. ಗುತ್ತಿಿಗೆ ಪದ್ಧತಿಯನ್ನು ರದ್ದುಪಡಿಸಿ ನೇರ ಪಾವತಿಗೆ ಶಿಾರಸು ಮಾಡಬೇಕು. ಕಾಲುವೆ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸಮವಸ, ಐಡಿ ಕಾರ್ಡ್ ಸೇರಿದಂತೆ ಮೂಲ ಸೌಕರ್ಯ ನೀಡಬೇಕು. ಕಾನೂನು ಬಾಹಿರವಾಗಿ 26 ದಿನಗಳ ವೇತನ ಪಾವತಿ ಮಾಡುವುದನ್ನು ತಕ್ಷಣ ನಿಲ್ಲಿಸಿ.ಕಚೇರಿ ಮತ್ತು ಕ್ಯಾಾಂಪ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಿಂಗಳಪೂರ್ತಿ ವೇತನ ಪಾವತಿ ಮಾಡಬೇಕು. ಕಾರ್ಮಿಕರಿಗೆ ಉದ್ಯೋೋಗದ ಭದ್ರತೆ ನೀಡುವ ಮೂಲಕ ಕಾರ್ಮಿಕ ಕುಟುಂಬಗಳನ್ನು ಗೌರವದಿಂದ ಬದುಕಲು ಅವಕಾಶ ಮಾಡಿಕೋಬೇಕು. ಎಂದು ಒತ್ತಾಾಯಿಸಿದರು.
ಸಂಘದ ಉಪ ವಿಭಾಗದ ಅಧ್ಯಕ್ಷ ಬಸವಲಿಂಗಪ್ಪ ಜಂಬಲದಿನ್ನಿಿ, ಪದಾಧಿಕಾರಿಗಳಾದ ಜಲೀಲ್ ಪಾಷಾ, ಗೋಪಾಲ ರಾವ್ ಇಮ್ರಾಾನ್, ಕೃಷ್ಣ, ಶಿವಣ್ಣ, ಸೇರಿದಂತೆ ಉಪ ವಿಭಾಗದ ಕಾರ್ಮಿಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ