Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆಯ ಅಭಿವೃದ್ದಿಗೆ ಹಿನ್ನಡೆ, ರಾಷ್ಟ್ರಪತಿಗೆ ಮನವಿ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.01: ಕೊಪ್ಪಳ ನಗರಸಭೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಅಭಿವೃದ್ದಿ ಇಲ್ಲದೆ ನಗರ ಸುಂದರವಾಗಿಲ್ಲ. ನಗರದಲ್ಲಿ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ. ಈ ಕುರಿತು ನಾನು ರಾಷ್ಟ್ರಪತಿ ಹಾಗು ರಾಜ್ಯಪಾಲರಿಗೆ ದೂರು ನೀಡಿದ್ದೇನೆ. ಆದರೆ ಅವರಿಂದಲೂ ನನಗೆ ಉತ್ತರ ಬಂದಿಲ್ಲ ಎಂದು ನಗರಸಭೆಯ ಸದಸ್ಯ ಸೋಮಣ್ಣ ಹಳ್ಳಿ ಹೇಳಿದರು.

ಅವರು ಇಂದು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ನಗರದಲ್ಲಿ 2000 ಗುಂಪು ಮನೆಗಳಿಗೆ ಫಲಾನುಭವಿಗಳು ಹಣ ಕಟ್ಟಿದ್ದಾರೆ. ಅಲ್ಲಿ ಮೂಲಭೂತ ಸೌಲಭ್ಯ ನೀಡಿಲ್ಲ. ಈ ಕುರಿತು ನಾನು ಸಾಕಷ್ಟು ಭಾರಿ ರಾಜ್ಯಪಾಲರು ಹಾಗು ರಾಷ್ಟ್ರಪತಿಗಳಿಗೆ ದೂರು ನೀಡಿದ್ದೇನೆ. ಅವರಿಂದ ಉತ್ತರ ಬಂದಿಲ್ಲ ಎಂದರು.

2000 ಗುಂಪು ಮನೆಗಳಿಗೆ ಹಕ್ಕು ಪತ್ರ ನೀಡಿದ್ದು ಅಲ್ಲಿ ಮನೆಗಳು ಇಲ್ಲ. ಈಗ ಮನೆಗಳನ್ನು ನೀಡಬೇಕು. ಇಲ್ಲದಿದ್ದರೆ ಫಲಾನುಭವಿಗಳು ಪಾವತಿಸಿರುವ ಹಣವನ್ನು ವಾಪಸ್ಸು ನೀಡಬೇಕೆಂದು ಆಗ್ರಹಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ